ಬೆಳಗಾವಿ ನ್ಯೂಸ್
-
Latest
ಎಡನೀರು ಶ್ರೀಗಳ ನಿಧನಕ್ಕೆ ವೀರೇಂದ್ರ ಹೆಗ್ಗಡೆ ಶೋಕ
ಎಡನೀರು ಮಠದ ಪೂಜ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಪರಂಧಾಮ ಹೊಂದಿದ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
Read More » -
Latest
ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ: ಸಚಿವ ಶ್ರೀರಾಮುಲು
ಇಂದು ಇಡೀ ಯುವ ಪೀಳಿಗೆಯೇ ಡ್ರಗ್ಸ್ ಮಾಫಿಯಾದಲ್ಲಿ ಇದೆ. ಈ ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು…
Read More » -
Kannada News
ಎಲ್ಲ ವರ್ಗಗಳ ಹಿತ ರಕ್ಷಣೆ ನಮ್ಮ ಸರ್ಕಾರದಿಂದ ಮಾತ್ರ ಸಾಧ್ಯ – ರಮೇಶ ಜಾರಕಿಹೊಳಿ
ಬಿಜೆಪಿಯು ಸಮಗ್ರ ಪ್ರಗತಿಯನ್ನು ಬಯಸಿದ್ದು, ಇದರ ಹಿನ್ನೆಲೆಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸರ್ವತೋಮುಖ ಏಳ್ಗೆಯ ಜೊತೆಗೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ.
Read More » -
Latest
ಬಿಜೆಪಿ ಪರ ಪ್ರಚಾರ ಮಾಡಿದ್ದ ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ: ಪಕ್ಷದ ಸ್ಪಷ್ಟನೆ
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೀಡಾಗಿರುವ ನಟಿ ರಾಗಿಣಿ ಬಿಜೆಪಿ ಸದಸ್ಯೆಯಲ್ಲ, ಪಕ್ಷಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ…
Read More » -
Latest
ಡಬಲ್ ಮರ್ಡರ್ ಕೇಸ್; 6 ಆರೋಪಿಗಳ ಬಂಧನ
ಹಾಸನದಲ್ಲಿ ನಡೆದಿದ್ದ ವೃದ್ಧ ದಂಪತಿಗಳಿಬ್ಬರ ಕೊಲೆ ಪ್ರಕರಣರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಮೊದಲ ಪತಿಯ ಮೇಲಿನ ದ್ವೇಷಕ್ಕೆ ಹೆತ್ತ ಮಗಳನ್ನೇ ಕೊಂದ ತಾಯಿ
ಹೆತ್ತ ಮಗಳನ್ನೇ ತಾಯಿ ಉಸಿರುಗಟ್ಟಿಸಿ ಸಾಯಿಸಿರುವ ಹೃದಯ ವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ.
Read More » -
Latest
ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ ವಿಧಿವಶ
ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಇಂದು ಮುಂಜಾನೆ ದೈವಾದೀನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
Read More » -
Latest
ತನಗೂ ಡ್ರಗ್ಸ್ ಜಾಲದ ನಂಟಿದೆ ಎಂದು ಶರಣಾದ ವ್ಯಕ್ತಿ
ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬ ತನಗೆ ಡ್ರಗ್ಸ್ ಮಾಫಿಯಾ ಜತೆ ಲಿಂಕ್ ಇದೆ ಎಂದು ತಾನಾಗಿಯೇ ಸಿಸಿಬಿ ಮುಂದೆ ಶರಣಾಗಿರುವ ಘಟನೆ…
Read More » -
Latest
ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ
ಕೆಲದಿನಗಳಿಂದ ಕೊಂಚ ಬಿಡುವು ಪಡೆದುಕೊಂಡಿದ್ದ ಮಳೆ ಇಂದಿನಿಂದ ಮತ್ತೆ ಜೋರಾಗಲಿದೆ. ಇಂದಿನಿಂದ ಸೆ. 9ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ರಮೇಶ ಜಾರಕಿಹೊಳಿ
ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶನಿವಾರ ರಾತ್ರಿ ಭೇಟಿ…
Read More »