ಬೆಳಗಾವಿ ನ್ಯೂಸ್
-
Kannada News
ಅಧಿಕಾರಿಗಳ ಮುನ್ನೆಚ್ಚರಿಕೆ- ತಪ್ಪಿದ ದೊಡ್ಡ ಅನಾಹುತ
ಎಲ್ಲ 38 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 30 ಜನರಿಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ.
Read More » -
ಮಲೆನಾಡಿಗೆ ಕಾಲಿಟ್ಟ ಕೊರೊನಾ ಮಹಾಮಾರಿ
ಈ ವರೆಗೆ ಯಾವುದೇ ಸೋಂಕು ಪ್ರಕರಣ ಇಲ್ಲದೆ ಗ್ರೀನ್ ಝೋನ್ ನಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಇದೀಗ 8 ಹೊಸ ಪ್ರಕರಣಗಳು ಪತ್ತೆಯಾಗಿರುವುದು ರಾಜ್ಯ ಸರ್ಕಾರಕ್ಕೆ…
Read More » -
ರಾಜ್ಯದಲ್ಲಿ ಹೆಚ್ಚುತ್ತಿದೆ ರೋಗ ಲಕ್ಷಣಗಳೇ ಇಲ್ಲದ ಸೋಂಕಿತರ ಪ್ರಮಾಣ
ರಾಜ್ಯದಲ್ಲಿ ಕೊರೊನಾ ಸೋಂಕಿನ ರೋಗ ಲಕ್ಷಣಗಳೇ ಇಲ್ಲದ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ.
Read More » -
ತುಂಬು ಗರ್ಭಿಣಿಯಾಗಿದ್ದರೂ ಕರ್ತವ್ಯ ನಿರ್ವಹಿಸುತ್ತಿರುವ ನರ್ಸ್ ಗೆ ಸಿಎಂ ಮೆಚ್ಚುಗೆ
ಗರ್ಭಿಣಿಯಾಗಿದ್ದರೂ ಶಿವಮೊಗ್ಗದ ನರ್ಸ್ ಒಬ್ಬರು ಕೊರೊನಾ ಸೋಂಕಿತರ ಸೇವೆಯಲ್ಲಿ ನಿರತರಾಗಿ ಕರ್ತವ್ಯಪ್ರಜ್ಞೆ ಮೆರೆದಿದ್ದು, ನರ್ಸ್ ರೂಪಾ ಅವರ ಕಾರ್ಯಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Read More » -
ಪತಿ-ಪತ್ನಿ ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆಯೇ ಹಲ್ಲೆ
ಗಂಡ-ಹೆಂಡತಿ ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ತೆಲೆಗೆ ಕೊಡಲಿಯಿಂದ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಪೇದೆ ತಲೆಗೆ 14…
Read More » -
ಹೊರ ರಾಜ್ಯದಿಂದ ಬಾಗಲಕೋಟೆಗೆ ಆಗಮಿಸಲಿದ್ದಾರೆ ಕನ್ನಡಿಗ ವಲಸೆ ಕಾರ್ಮಿಕರು
ಕೊರೊನಾ ಲಾಕ್ಡೌನ್ ನಿಂದಾಗಿ ಹೊರ ರಾಜ್ಯದಲ್ಲಿ ಸಿಲುಕಿರುವ ಕನ್ನಡಿಗ ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೋಂದಾಯಿಸಿಕೊಂಡಿದ್ದು, ಬಾಗಲಕೋಟೆ ಜಿಲ್ಲೆಗೆ 990ಜನ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.
Read More » -
ಇಂದು ಒಂದೇ ದಿನದಲ್ಲಿ 41 ಜನರಲ್ಲಿ ಕೊರೊನಾ ಸೋಂಕು ಪತ್ತೆ
ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 41 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ.
Read More » -
ತಬ್ಲಿಗಿಗಳ ಆಗಮನ; ಹೆಚ್ಚಿದ ಕೊರೊನಾ ಭೀತಿ
ಅಹಮದಾಬಾದ್ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ.
Read More » -
ಸುರಕ್ಷತಾ ವ್ಯವಸ್ಥೆ ಇಲ್ಲದೇ ಕೆಲಸ ಮಾಡಲ್ಲ ಎಂದ ಆಸ್ಪತ್ರೆ ಸಿಬ್ಬಂದಿ
ಕೊರೊನಾ ಸೋಂಕಿತರಿಗೆ ನಾವು ಚಿಕಿತ್ಸೆ ನೀಡುವುದಿಲ್ಲ. ನಮಗೆ ಅಪಾಯ ತಂದುಕೊಂಡು ನಾವು ಕೆಲಸ ಮಾಡಲು ಸಿದ್ಧರಿಲ್ಲ ಎಂದು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.
Read More » -
ಕೊರೊನಾ ಸೋಂಕಿಗೆ ರಾಮಬಾಣ ಈ ಸಮುದ್ರ ಪಾಚಿ ಚಿಕ್ಕಿ
ಕೊರೊನಾ ಸೋಂಕಿತರನ್ನು ಗುಣಪಡಿಸುವ ನಿಟ್ಟಿನಲ್ಲಿ ರಾಮಬಾಣವಾಗಿ ಸಿಕ್ಕಿದೆ ಸಮುದ್ರ ಪಾಚಿಯ ಚಿಕ್ಕಿ. ಹೌದು. ಸಮುದ್ರದ ಪಾಚಿಯಿಂದ ಮಾಡುವ ಕಡಲೆ ಬೀಜದ ಚಿಕ್ಕಿ ಕೊರೊನಾ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದೆ.
Read More »