ಬೆಳಗಾವಿ ನ್ಯೂಸ್
-
ಹೋಂ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು
ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಜನತೆ ಪ್ಯಾನಿಕ್ ಆಗುತ್ತಿದ್ದು, ಹೋಂ ಕ್ವಾರಂಟಿನ್ ನಲ್ಲಿದ್ದ ವ್ಯಕ್ತಿಯೊಬ್ಬ ಗಾಬರಿಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.
Read More » -
ಲಾಕ್ ಡೌನ್ ಗೆ ಕ್ಯಾರೇ ಎನ್ನದ ಜನ: ಮುಗಿ ಬಿದ್ದು ಮೀನು ಖರೀದಿಸಿದ ಗ್ರಾಮಸ್ಥರು
ದೇಶಾದ್ಯಂತ ಮಾರಣಾಂತಿಕ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ತಡೆಗಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಮನೆಯಿಂದ ಹೊರಬರದಂತೆ ಆದೇಶ ನೀಡಿದ್ದರೂ ಕೆಲವೆಡೆ ಜನರು ಅನಗತ್ಯವಾಗಿ…
Read More » -
ಸಾಂಸ್ಕೃತಿಕ ನಗರಿಯಲ್ಲಿ ಓರ್ವನಿಂದ ನಾಲ್ವರಿಗೆ ಹರಡಿದ ಕೊರೊನಾ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಐದು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ
Read More » -
ಕೊರೊನಾ ತಡೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಧನ ಸಹಾಯ ಮಾಡಿದ ಸುಧಾ ಮೂರ್ತಿ
ರಾಜ್ಯದಲ್ಲಿ ಕೊರೊನಾ ವೈರಸ್ ವೇಗವಾಗಿ ಹೆಚ್ಚುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಭೀರ ಪರಿಸ್ಥಿತಿ ಎದುರಾಗುತ್ತಿದೆ ಎನ್ನಲಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ…
Read More » -
ಕೊರೊನಾ ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದ ಕರ್ನಾಟಕ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನಿಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ವೈರಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ರಾಜ್ಯ ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ…
Read More » -
ವಿದ್ಯುತ್ ಬಿಲ್ ಪಾವತಿಗೆ ಕಾಲಾವಕಾಶ ನೀಡಿದ ಕೇಂದ್ರ
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿದ್ಯುತ್ ಬಿಲ್ ಪಾವತಿಗೆ ಕಾಲಾವಕಾಶ ನೀಡಿ ಆದೇಶ…
Read More » -
ಉತ್ತರ ಕನ್ನಡದ ಒಂದೇ ಕುಟುಂಬದ ನಾಲ್ವರಲ್ಲಿ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 74ಕ್ಕೆ…
Read More » -
ಕೊರೊನಾ ಸೋಂಕು ಮೂರನೇ ಹಂತಕ್ಕೆ ತಲುಪಿದೆ ಎಂದ ಡಿಸಿಎಂ ಕಾರಜೋಳ
ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ಡಿಸಿಎಂ ಗೋವಿಂದ ಕಾರಜೋಳ, ರಾಜ್ಯದಲ್ಲಿ ಕೊರೊನಾ ಈಗ ಮೂರನೇ ಹಂತಕ್ಕೆ ತಲುಪಿದೆ ಎಂದು ಹೇಳಿಕೆ ನೀಡಿರುವುದು…
Read More » -
ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದ ಇಬ್ಬರು ಪ್ರಯಾಣಿಕರಿಗೆ ಕೊರೊನಾ ದೃಢ
ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಗಳೂರಿನಿಂದ ದಾವಣಗೆರೆ ಮತ್ತು ಮಂಗಳೂರಿಗೆ ಪ್ರಯಾಣಿಸಿದ್ದ ಇಬ್ಬರು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.
Read More »
