ಬೆಳಗಾವಿ ನ್ಯೂಸ್
-
ಉತ್ತರ ಕನ್ನಡದ ಒಂದೇ ಕುಟುಂಬದ ನಾಲ್ವರಲ್ಲಿ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 74ಕ್ಕೆ…
Read More » -
ಕೊರೊನಾ ಸೋಂಕು ಮೂರನೇ ಹಂತಕ್ಕೆ ತಲುಪಿದೆ ಎಂದ ಡಿಸಿಎಂ ಕಾರಜೋಳ
ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ಡಿಸಿಎಂ ಗೋವಿಂದ ಕಾರಜೋಳ, ರಾಜ್ಯದಲ್ಲಿ ಕೊರೊನಾ ಈಗ ಮೂರನೇ ಹಂತಕ್ಕೆ ತಲುಪಿದೆ ಎಂದು ಹೇಳಿಕೆ ನೀಡಿರುವುದು…
Read More » -
ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದ ಇಬ್ಬರು ಪ್ರಯಾಣಿಕರಿಗೆ ಕೊರೊನಾ ದೃಢ
ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಗಳೂರಿನಿಂದ ದಾವಣಗೆರೆ ಮತ್ತು ಮಂಗಳೂರಿಗೆ ಪ್ರಯಾಣಿಸಿದ್ದ ಇಬ್ಬರು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.
Read More » -
ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತುಮಕೂರಿನ ಓರ್ವ ವ್ಯಕ್ತಿ ಸಾವನ್ನಪ್ಪುವ ಮೂಲಕ ದೇಶದಲ್ಲಿ ಕೊರೋನಾ ವೈರಸ್ಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
Read More » -
ಇಟಲಿಯಲ್ಲಿ 24 ಗಂಟೆಯಲ್ಲಿ ಕೊರೊನಾಗೆ 964 ಜನ ಬಲಿ
ಮಾಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶ್ವಾದ್ಯಂತ ಆವರಿಸಿದೆ. ಇಟಲಿಯಲ್ಲಿ ಕೊರೋನಾಗೆ 24 ಗಂಟೆಯಲ್ಲಿ 964 ಜನರು ಬಲಿಯಾಗಿದ್ದಾರೆ.
Read More » -
ದಾವಣಗೆರೆಗೂ ಕಾಲಿಟ್ಟ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಕಬಂದ ಬಾಹು ಚಾಚುತ್ತಿದ್ದು, ಈ ನಡುವೆ ದಾವಣಗೆರೆಯಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ.
Read More » -
ಮದರಸಾ ಮೇಲೆ ದಾಳಿ ಮಾಡಿ ಲಾಠಿ ಬೀಸಿದ ಪೊಲೀಸರು
ಕೊರೊನಾ ಭೀತಿ ಹಿನ್ನಲೆಯಲ್ಲಿ ಲಾಕ್ಡೌನ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆದೇಶ ನೀಡಿದ್ದರೂ ನಿಯಮ ಉಲ್ಲಂಘಿಸಿ ಸಾಮೂಹಿಕವಾಗಿ ಮದರಸಾದಲ್ಲಿ ಉಳಿದುಕೊಂಡಿದ್ದ…
Read More » -
ಕೊರೊನಾ ಸೋಂಕು: ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ತನಗೆ ಕೊರೊನಾ ಸೋಂಕು ತಗುಲಿದೆ ಎಂಬ ಆತಂಕಕ್ಕೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
Read More » -
ರಾಜ್ಯದಲ್ಲಿ 10 ತಿಂಗಳ ಮಗುವಿನಲ್ಲೂ ಕೊರೊನಾ ಸೋಂಕು ದೃಢ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹೆಚ್ಚುತ್ತಲೇ ಇದ್ದು, ಇಂದು ಮತ್ತೆ 7 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.
Read More »
