ಬೆಳಗಾವಿ ನ್ಯೂಸ್
-
ಚಾಲೇಂಜಿಂಗ್ ಸ್ಟಾರ್ ದರ್ಶನ್ ಆಸ್ಪತ್ರೆಗೆ ದಾಖಲು
ಚಾಲೇಂಜಿಂಗ್ ಸ್ಟಾರ್ ದರ್ಶನ್ ಅನಾರೋಗ್ಯದ ಹಿನ್ನಲೆಯಲ್ಲಿ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ದಾಖಲಾಗಿದ್ದಾರೆ.
Read More » -
ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಆರಂಭವಾದ ಅರ್ಧಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪಿಯು ಕಾಲೇಜಿನಲ್ಲಿ ನಡೆದಿದೆ.
Read More » -
ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ
ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವನ್ನು ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಕೋರಿ ಮಾಜಿ…
Read More » -
ಬೆಂಗಳೂರಿನಲ್ಲಿ ಮತ್ತೋರ್ವನಿಗೆ ಕೊರೊನಾ ಸೋಂಕು ಶಂಕೆ
ಹೈದ್ರಾಬಾದ್ ಮೂಲದ ಬೆಂಗಳೂರಿನ ಟೆಕ್ಕಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಬೆನ್ನಲ್ಲೇ ಇದೀಗ ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆ ಶಂಕೆ ವ್ಯಕ್ತವಾಗಿದ್ದು, ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಗೆ…
Read More » -
ವಿದ್ಯಾರ್ಥಿನಿ ಜತೆ ಸರಸವಾಡಿದ್ದ ಶಿಕ್ಷಕ ಅಮಾನತು
ಹಳೆಯ ವಿದ್ಯಾರ್ಥಿನಿಯೊಂದಿಗೆ ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾದ ಹಿನ್ನೆಲೆಯಲ್ಲಿ ಶಿಕ್ಷಕ ಸಿದ್ದರಾಜುನನ್ನು ಸೇವೆಯಿಂದ ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
Read More » -
ದೇಶಾದ್ಯಂತ 6 ಜನರಲ್ಲಿ ಕೊರೊನಾ ಸೋಂಕು
ಹೈದರಾಬಾದ್ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಮುಂಜಾಗೃತ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಆರೋಗ್ಯ ಸಚಿವ ಶ್ರಿರಾಮುಲು ಸಿಎಂ ಬಿ ಎಸ್ ಯಡಿಯೂರಪ್ಪ…
Read More » -
ಕೊರೊನಾ ಭೀತಿ: ಆರೋಗ್ಯ ಇಲಾಖೆಯಿಂದ ತೀವ್ರ ನಿಗಾ: ಶ್ರೀರಾಮುಲು
ಕೊರೊನಾ ವೈರಸ್ ಸೋಂಕಿನ ಬಗ್ಗೆ ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆ ಸೋಂಕು ಹರಡಂತೆ ತೀವ್ರ ಕಟ್ಟೆಚ್ಚರ ವಹಿಸಿದೆ. ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ…
Read More » -
ಕೊರೊನಾ ಭೀತಿ: ರಾಜ್ಯಾದ್ಯಂತ ಕಟ್ಟೆಚ್ಚರ
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್ ಮೂಲದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸದ್ಯ ಆತನಿಗೆ ಹೈದರಾಬಾದ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ…
Read More » -
ಬೆಂಗಳೂರಿನಲ್ಲಿ ಕೊರೊನಾ ವೈರಸ್ ಭೀತಿ
ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಭೀತಿ ಇದೀಗ ಬೆಂಗಳೂರಿಗೂ ಆವರಿಸಿದೆ. ಸೋಂಕು ಪೀಡಿತ ಹೈದರಾಬಾದ್ನ 24 ವರ್ಷದ ವ್ಯಕ್ತಿ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದರು.
Read More » -
ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಸೂಕ್ತ ಸ್ಪಂದನೆ: ಸಿಎಂ ಯಡಿಯೂರಪ್ಪ
ನರೆ ಸಂತ್ರಸ್ತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಅಗತ್ಯ ಪರಿಹಾರಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
Read More »