ಬೆಳಗಾವಿ ನ್ಯೂಸ್
-
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ ಕೊರೊನಾ ಸೋಂಕಿತನಿಗೆ ಜಿಲ್ಲಾಧಿಕಾರಿ ಕೊಟ್ಟ ಶಿಕ್ಷೆ ಏನು ಗೊತ್ತಾ?
ಕೊರೊನಾ ಸೋಂಕಿತ ವ್ಯಕ್ತಿಗೆ ಜಿಲ್ಲಾಧಿಕಾರಿಯೊಬ್ಬರು ಊರಿನಲ್ಲಿ ಸಂಪರ್ಕಕ್ಕೆ ಬಂದ ವ್ಯಕ್ತಿಗಳ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಸೂಚಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
Read More » -
ಕೊರೊನಾ ಭೀತಿ: ಬಯೋ ವೆಸ್ಟ್ ಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿ
ಕ್ವಾರಂಟೈನ್ ಆಗಿರುವ ವ್ಯಕ್ತಿಗಳು ಬಳಸಿರುವ ಮಾಸ್ಕ್ ಸೇರಿದಂತೆ ಹಲವು ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಸೂಚಿಸಿದ್ದಾರೆ.
Read More » -
ದೆಹಲಿ ಕಾರ್ಯಕ್ರಮದಿಂದ ಬೀದರ್ ಗೆ ಬಂದಿರುವ 11 ಜನರಲ್ಲಿ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೀದರ್ ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ…
Read More » -
ಕೊರೊನಾ ಸೋಂಕಿನಿಂದ 101 ಜನರು ಗುಣಮುಖ
ದೇಶಾದ್ಯಂತ ಕೊರೊನಾ ಸೋಂಕು ಒಂದೆಡೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದರೆ, ಇನ್ನೊಂದೆಡೆ ಸೋಂಕು ಪೀಡಿತರಲ್ಲಿ ಹಲವರು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವುದು ಒಳ್ಳೆಯ ವಿಚಾರ.
Read More » -
ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ಕರ್ನಾಟಕದ 45 ಜನರು ಭಾಗಿ
ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕದ ಸುಮಾರು 45 ಜನರು ಭಾಗವಹಿಸಿದ್ದರು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
Read More » -
ಭಟ್ಕಳದಲ್ಲಿ ಮತ್ತೋರ್ವ ಯುವಕನಿಗೆ ಕೊರೊನಾ ಸೋಂಕು ದೃಢ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಭಟ್ಕಳ ಮೂಲದ 26 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
Read More » -
ಅಲೆಮಾರಿಗಳಿಗೆ ದಿನಸಿ ವಿತರಿಸಿದ ಕೃಷಿ ಸಚಿವ
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಅಲೆಮಾರಿಗಳನ್ನು ಭೇಟಿಯಾಗಿ ದಿನಸಿ ವಿತರಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್
Read More » -
ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಪಾಲಿಕೆ ಸದಸ್ಯೆ ಪತಿ ಬಂಧನ
ದೇಶಾದ್ಯಂತ ಒಂದೆಡೆ ಕೊರೊನಾ ವೈರಸ್ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಸುಳ್ಳು ಸುದ್ದಿಗಳು ಕೂಡ ಅಷ್ಟೇ ಜೋರಾಗಿ ಹಬ್ಬುತ್ತಿದೆ. ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ತಗಲಿದೆ…
Read More » -
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪುನೀತ್ ರಾಜ್ ಕುಮಾರ್ ದೇಣಿಗೆ
ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಹಲವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್…
Read More » -
ಕೇರಳದಲ್ಲಿ ಕೊರೊನಾಗೆ 2ನೇ ಬಲಿ
ಸೋಂಕು ಹರಡದಂತೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೆ ತಂದರೂ ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. 227 ಹೊಸ ಪ್ರಕರಣ ದಾಖಲಾಗುವ ಮೂಲಕ ಕೊರೊನಾ ಸೋಂಕು ತಗುಲಿದವರ…
Read More »