ಬೆಳಗಾವಿ ನ್ಯೂಸ್
-
Kannada News
ನಾಳೆ ನಡೆಯಬೆಕಿದ್ದ ಪಿಯು ಪರೀಕ್ಷೆ ಮುಂದೂಡಿಕೆ
ನಾಳೆ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Read More » -
Kannada News
ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ
ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ.
Read More » -
ದುಬೈನಿಂದ ಆಗಮಿಸಿದ 6 ಜನರಲ್ಲಿ ಕೊರೊನಾ ಸೋಂಕು
ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಡುವೆ ದುಬೈನಿಂದ ಇಂದು 195 ಕನ್ನಡಿಗರನ್ನು ರಾಜ್ಯಕ್ಕೆ ಕರೆತರಲಾಗಿದ್ದು, ಅವರಲ್ಲಿ 6 ಜನರಲ್ಲಿ ಕೊರೊನಾ ಸೋಂಕು…
Read More » -
ಹಳ್ಳಿಗಳಿಗೆ ಪ್ರಯಾಣ ಮಾಡದಂತೆ ನಗರವಾಸಿಗಳಿಗೆ ಸಿಎಂ ಮನವಿ
1700 ಹಾಸಿಗೆಗಳನ್ನು ಒಳಗೊಂಡ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊರೋನಾ ಕೇಂದ್ರ ವಿಶೇಷ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Read More » -
ಧಾರವಾಡಕ್ಕೂ ಬಂತು ಹೆಮ್ಮಾರಿ – ರಾಜ್ಯದಲ್ಲಿ 21 ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
Read More » -
ಜನತಾ ಕರ್ಫ್ಯೂ ಗೆ ಉತ್ತಮ ಬೆಂಬಲ; ಕರುನಾಡೇ ಸ್ತಬ್ಧ
ವಿಶ್ವಾದ್ಯಂತ ಆತಂಕಕ್ಕೆ ಕಾರಣವಗಿರುವ ಕೊರೊನಾ ವೈರಸ್ ವಿರುದ್ಧ ಹೋರಾಡಲು ಭಾರತದಲ್ಲಿ ಪ್ರಧಾನಿ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂ ಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ. ಬೆಳಿಗ್ಗೆ 7…
Read More » -
ಜನರು ಸ್ವಯಂಪ್ರೇರಣೆಯಿಂದ ಜನತಾ ಕರ್ಫ್ಯೂ ಅನುಸರಿಸಿ
ಜನತಾ ಕರ್ಫ್ಯೂ ಜನರೇ ಸ್ವಯಂಪ್ರೇರಣೆಯಿಂದ ಮಾಡುವಂತಹದ್ದು. ಹೀಗಾಗಿ ಎಲ್ಲರೂ ಸ್ವಯಂಪ್ರೇರಣೆಯಿಂದ ಈ ಕ್ರಮ ಅನುಸರಿಸಬೇಕು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Read More » -
ಸಾಂಸ್ಕೃತಿಕ ನಗರಿಗೂ ಕಾಲಿಟ್ಟ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 5 ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ…
Read More » -
ರಾಜ್ಯದಲ್ಲಿ ಇಂದು ಒಂದೇ ದಿನ ನಾಲ್ವರಲ್ಲಿ ಕೊರೊನಾ ಪತ್ತೆ
ರಾಜ್ಯದಲ್ಲಿ ಇಂದು ಒಂದೇ ದಿನ 4 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯು ಶಿಕ್ಷಣ…
Read More » -
ಜನತಾ ಕರ್ಫ್ಯೂಗೆ ರಾಜ್ಯದ ಜನರ ನೈತಿಕ ಮತ್ತು ಸಾಂಘಿಕ ಬೆಂಬಲ ಅಗತ್ಯ
ಕೊರೊನಾ ವೈರಸ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ಭಾನುವಾರ ದೇಶಾದ್ಯಂತ ಕರೆ ನೀಡಿರುವ ಜನತಾ ಕರ್ಫ್ಯೂಗೆ ರಾಜ್ಯದ ಜನತೆ ಬೆಂಬಲ ನೀಡುವಂತೆ ಸಿಎಂ ಬಿ ಎಸ್…
Read More »