ಬೆಳಗಾವಿ ನ್ಯೂಸ್
-
ಕೊರೊನಾ ವೈರಸ್: ಬೆಂಗಳೂರು ಪೊಲೀಸರಿಂದ ವಿಶೇಷ ಅಭಿಯಾನ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಬೆಂಗಳೂರು ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷ ಅಭಿಯಾನ ಆರಂಭಿಸಿದ್ದಾರೆ.
Read More » -
ಸಿಬಿಎಸ್ಇ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ
ದೇಶಾದ್ಯಂತ ಕೊರೋನಾ ವೈರಸ್ ಸೋಂಕು ಹೆಚ್ಚಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಸಿಬಿಎಸ್ಇ ಮತ್ತು ಜೆಇಇ ಮುಖ್ಯ ಪರೀಕ್ಷೆಗಳನ್ನು…
Read More » -
ರಾಜ್ಯದಲ್ಲಿ ತುರ್ತು ಪರಿಸ್ಥಿತಿ ವಿಸ್ತರಣೆ
ಕೊರೊನಾ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಾರ್ಚ್ 31ರ ವರೆಗೆ ತುರ್ತು ಪರಿಸ್ಥಿತಿಯನ್ನು ವಿಸ್ತರಿಸಲಾಗಿದೆ. ಅಲ್ಲದೇ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ.
Read More » -
Latest
ಕೆಎಮ್ಎಫ್ ಬಲವರ್ಧನೆಗೆ ಯೋಜನೆ
ಬೆಂಗಳೂರಿನಲ್ಲಿ ಎಲ್ಲ ೧೪ ಜಿಲ್ಲಾ ಹಾಲು ಒಕ್ಕೂಟಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
Read More » -
ರಾಜ್ಯದ ಮೊದಲ ಕೊರೊನಾ ಸೋಂಕಿತ ಕುಟುಂಬ ಗುಣಮುಖ
ರಾಜ್ಯದಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ಸೋಂಕಿತ ಮೂವರು ವ್ಯಕ್ತಿಗಳು ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
Read More » -
ಸಾಂಸ್ಕೃತಿಕ ನಗರಿಯಲ್ಲಿ 6436 ಕೋಳಿಗಳ ಮಾರಣಹೋಮ
ರಾಜ್ಯಾದ್ಯಂತ ಒಂದೆಡೆ ಕೊರೋನಾ ವೈರಸ್ ಆತಂಕ ಹೆಚ್ಚಿದರೆ ಇನ್ನೊಂದೆಡೆ ಹಕ್ಕಿ ಜ್ವರದ ಭೀತಿಯೂ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಕ್ಕಿ ಜ್ವರ ದೃಢಪಟ್ಟ ಕಾರಣ…
Read More » -
ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ: 50ರ ಆರೋಪಿ ಬಂಧನ
ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಂಗಡಿಗೆ ಕರೆದೊಯ್ದು ಅತ್ಯಾಚರಗೈದು ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Read More » -
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೋಲಾರದಲ್ಲಿ ನಿಷೇಧಾಜ್ಞೆ ಜಾರಿ
ಕೊರೊನಾ ವೈರಸ್ ಗೆ ರಾಜ್ಯ ತಲ್ಲಣಗೊಂಡಿದ್ದು, ಈ ನಡುವೆ ಮುನ್ನೆಚ್ಚರಿಕಾ ಕ್ರಮವಾಗಿ ಕೋಲಾರ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Read More » -
ಆನಂದ ಮಾಮನಿ ಡೆಪ್ಯೂಟಿ ಸ್ಪೀಕರ್?
ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೂ ಮುನ್ನ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ರಾಜೀನಾಮೆ ನೀಡಿದ್ದಾರೆ.
Read More » -
ಕೊರೊನಾ ಸೋಂಕಿಗೆ ದೇಶದಲ್ಲಿ ಮೂರನೇ ಸಾವು
ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚುತ್ತಿದ್ದು, ದೇಶದಲ್ಲಿ ಕೋವಿಡ್ 19 ಮೂರನೇ ಬಲಿ ಪಡೆದುಕೊಂಡಿದೆ. ಕಲಬುರಗಿಯಲ್ಲಿ ಓರ್ವ, ದೆಹಲಿಯಲ್ಲಿ ಓರ್ವಾ ಮಹಿಳೆ ಬಳಿಕ ಇದೀಗ ಮಹಾರಾಷ್ಟ್ರ ರಾಜಧಾನಿ…
Read More »