ಬೆಳಗಾವಿ ನ್ಯೂಸ್
-
Latest
ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳಿಗೆ ಹಾನಿ
ಪ್ರಗತಿವಾಹಿನಿ ಸುದ್ದಿ, ಬೆಟಗೇರಿ : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಸುಮಾರು ನಾಲ್ಕೈದು ದಿನಗಳಿಂದ ಹಗಲು-ರಾತ್ರಿ ಆಗಾಗ ಮಳೆ ಜೋರಾಗಿ ಸುರಿಯುತ್ತಿದ್ದು, ಗುರುವಾರ ರಾತ್ರಿ ಸುರಿದ…
Read More » -
Kannada News
*ಅಧಿವೇಶನ-ಅಗತ್ಯ ಸಿದ್ಧತೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು…
Read More » -
Belagavi News
*ಶೆಡ್ ನಲ್ಲಿ ಜೂಜಾಟ ಆಡುತ್ತಿದ್ದ 12 ಜನರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ಟೋಬರ್ 15 ರಂದು ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮುತ್ನಾಳ ಗ್ರಾಮದಿಂದ ಹಿರೇಬಾಗೇವಾಡಿ ಟೋಲ್ ಕಡೆಗೆ ಹೋಗುವ ಸರ್ವಿಸ್ ರಸ್ತೆ ಹತ್ತಿರದ…
Read More » -
Belagavi News
*ಉದ್ಯಮಿ ಸಂತೋಷ್ ಪದ್ಮಣ್ಣ ಕೊಲೆ ಪ್ರಕರಣದಲ್ಲಿ ಪತ್ನಿ ಉಮಾ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉದ್ಯಮಿ ಸಂತೋಷ್ ಪದ್ಮಣ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಉಮಾ ಹಾಗೂ ಆಕೆಯ ಪ್ರಿಯಕರ ಶೋಭೇಶ್ ಗೌಡ ಹಾಗೂ ಸ್ನೇಹಿತ…
Read More » -
Kannada News
*ಟಿಕೆಟ್ ಕೊಡಿಸುವದಾಗಿ ಪ್ರಲ್ಹಾದ ಜೋಶಿ ಸೋದರನಿಂದ ವಂಚನೆ: ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಸೋದರನ ವಿರುದ್ಧ ದೂರು ದಾಖಲಾಗಿದೆ. …
Read More » -
Kannada News
*ಘಟಪ್ರಭಾ ನದಿಗೆ ಬಿದ್ದ ಬೈಕ್: ದಂಪತಿ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೈಕ್ ಮೇಲೆ ದಂಪತಿ ಹೋಗುತ್ತಿದ್ದಾಗ ಸ್ಕಿಡ್ ಆಗಿ ನದಿಗೆ ಬಿದ್ದು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗಣಿಹಾಳ…
Read More » -
Belagavi News
*ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ*
ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ…
Read More » -
Belagavi News
*ಆನ್ಲೈನ್ ವಂಚನೆ: ಸಾರ್ವಜನಿಕರ ಗಮನಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಿಶು ಅಭಿವೃದ್ಧಿ ಯೋಜನೆ ನಿಪ್ಪಾಣಿ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಿಗೆ ಬೇರೆ ಬೇರೆ ಮೊಬೈಲ್ ನಂಬರ್ಗಳಿಂದ ದೂರವಾಣಿ ಮುಖಾಂತರ ಕರೆ ಮಾಡಿ…
Read More » -
Karnataka News
*ಅ.20 ರಂದು ಬೃಹತ್ ಉದ್ಯೋಗ ಮೇಳ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)ಯು ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್(NCS), ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ…
Read More » -
Karnataka News
*ಇನ್ನೂ ಮೂರುದಿನ ಅಬ್ಬರಿಸಲಿದ್ದಾನೆ ವರುಣ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಇನ್ನೂ ಮೂರು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯ ಮುನ್ಸೂಚನೆಯನ್ನು…
Read More »