ಬೆಳಗಾವಿ ನ್ಯೂಸ್
-
Belagavi News
*ಸಚಿವ ಸ್ಥಾನ ಇಲ್ಲದಿದ್ದರೂ ಜನಸ್ಪಂದನೆ ಅಚಲ*: *ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನದಲ್ಲಿ ಅಪಾರ ಜನಸಾಗರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಜಿಲ್ಲೆಯ…
Read More » -
Kannada News
*ಕಾಂಗ್ರೆಸ್ ರಾಜ್ಯ ಸಭಾ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕೈ ನಾಯಕರ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಕ್ರಿಮಿನಲ್ ಪ್ರಕರಣವನ್ನು ನಮೂದಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ರಾಜ್ಯಸಭಾ ನಾಮಪತ್ರ ತಿರಸ್ಕೃತಗೊಂಡಿದೆ. ಚುನಾವಣೆಗೂ ಮುನ್ನವೇ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ…
Read More » -
Belagavi News
*ಒಂದೇ ಮಳೆಗೆ ಬೈಲಹೊಂಗಲದಲ್ಲಿ 8 ಮನೆಗಳು ನೆಲ ಸಮ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಹಲವೆಡೆ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೈಲಹೊಂಗಲ ಪಟ್ಟಣದ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ…
Read More » -
Belagavi News
*ಶಾಲಾ ಮಕ್ಕಳಿಗೆ HPV ಲಸಿಕೆ ಅಭಿಯಾನ*: *ಗರ್ಭಕಂಠದ ಕ್ಯಾನ್ಸರ್ ತಡೆಗೆ KLE ಸೊಸೈಟಿಯ ಮಹತ್ವದ ಹೆಜ್ಜೆ*
ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಗಂಭೀರ ಕಾಯಿಲೆಗಳಲ್ಲೊಂದಾದ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್ಇ) ಸೊಸೈಟಿ ಕೈಗೊಂಡಿರುವ KLE HPV Vaccination…
Read More » -
Belagavi News
*ಉಚಿತ ದೃಷ್ಟಿ ತಪಾಸಣೆ ಶಿಬಿರ ಹಾಗೂ ಕನ್ನಡಕ ವಿತರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಸವನ ಕುಡುಚಿಯಲ್ಲಿರುವ ಶ್ರೀ ನಾಗನೂರು ಸ್ವಾಮಿಗಳ ಚಿನ್ನಮ್ಮ ಬಿ. ಹಿರೇಮಠ ವೃದ್ಧಾಶ್ರಮದಲ್ಲಿ ಎನ್ಎಸ್ಎಸ್ ಟ್ರಸ್ಟ್, ಅಲೋಕ ವಿಷನ್ ಪ್ರೋಗ್ರಾಮ್ (Carl Zeiss), ಪ್ರಯತ್ನ ಸಂಸ್ಥೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ದೃಷ್ಟಿ ತಪಾಸಣೆ ಶಿಬಿರವನ್ನು ಆಯೋಜಿಸಿ, ಅಗತ್ಯವಿರುವ ಫಲಾನುಭವಿಗಳಿಗೆ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯೋಗತಜ್ಞ ಶ್ರೀ ನಿರಂಜನ ಮಹಾಸ್ವಾಮಿಗಳು ನೆರವೇರಿಸಿ ಮಾತನಾಡಿ, ಹಿರಿಯ ನಾಗರಿಕರ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಇಂತಹ ಆರೋಗ್ಯ ಸೇವಾ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗಿವೆ ಎಂದು ತಿಳಿಸಿದರು.…
Read More » -
Belagavi News
*ಶಾಲಾ ಸೌಂದರ್ಯೀಕರಣ ಮತ್ತು ಭಿತ್ತಿಚಿತ್ರ ಅಭಿಯಾನ ಯಶಸ್ವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರೀ ತಕ್ಷಶಿಲಾ ಗುರುಕುಲದ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸುಂದರೀಕರಣ, ಸ್ವಚ್ಛತಾ ಹಾಗೂ ಭಿತ್ತಿಚಿತ್ರ (Mural Painting) ಅಭಿಯಾನವನ್ನು…
Read More » -
Kannada News
*ಏಕಕಾಲಕ್ಕೆ 24 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ *
ಪ್ರಗತಿವಾಹಿನಿ ಸುದ್ದಿ: ಅನುದಾನಗಳ ದುರ್ಬಳಕೆ ಆರೋಪ, ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಆರೋಪದ ಮೇಲೆ ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು…
Read More » -
Belagavi News
*ಬೆಳಗಾವಿ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ: ಹಲವು ಅವಾಂತರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ವರುಣ ಅಬ್ಬರಿಸಿದ್ದಾನೆ. ಬೆಳಗಾವಿಯಲ್ಲಿ ಸಹ ಮಳೆ ಆರ್ಭಟಿಸಿದ್ದು, ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಬೈಲಹೊಂಗಲ ತಾಲೂಕಿನಲ್ಲಿ ಸುರಿದ…
Read More » -
Belagavi News
*ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸಲು ನಿರಾಕರಿಸುತ್ತಿರುವ ಪಾಲಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಚಿವರಿಗೆ ಮನವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ನಿರಾಕರಿಸುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಕನ್ನಡ ನಾಡು, ನುಡಿ, ಗಡಿ ಹಿತಾಸಕ್ತಿ ವಿರೋಧಿ…
Read More » -
Belagavi News
*ಡಾ.ಜಿ.ಪರಮೇಶ್ವರ್ ನಮ್ಮವರೇ, ಡಿಸಿಎಂ ಸ್ಥಾನ ಸಿಕ್ಕಿದ್ದಕ್ಕೆ ನಾವು ತೃಪ್ತಿಪಡಬೇಕು: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಕ್ಷದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ ಮತ್ತು ಎಲ್ಲರಿಗೂ ಒಂದೇ ಬಾರಿಗೆ ಎಲ್ಲವೂ ಸಿಗಲು ಸಾಧ್ಯವಿಲ್ಲ ಡಿಸಿಎಂ ಜಿ. ಪರಮೇಶ್ವರ್ ಅವರು ನಮ್ಮವರೇ. ಹೈಕಮಾಂಡ್ ಅವರಿಗೆ…
Read More »