ಬೆಳಗಾವಿ ನ್ಯೂಸ್
-
Uncategorized
*ರೈತರಿಗೆ ಬಂಪರ್ ಕೊಡುಗೆ: ಸಂಸದ ಈರಣ್ಣ ಕಡಾಡಿ ಹರ್ಷ*
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-2024ನೇ ಸಾಲಿನ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಠಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೆಟ್ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ…
Read More » -
Latest
ಚುನಾವಣೆ ದೃಷ್ಟಿಯಿಂದ ಹೆಣೆಯಲಾದ ತಳಬುಡವಿಲ್ಲದ ಬಜೆಟ್
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಬಜೆಟ್ "ಚುನಾವಣೆ ದೃಷ್ಟಿಯಿಂದ ಹೆಣೆಯಲಾದ ತಳಬುಡವಿಲ್ಲದ ಬಜೆಟ್'' ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ವಿಧಾನ…
Read More » -
Latest
ಎಲ್ಲ ವರ್ಗದ ಜನರ ಹಿತ ಕಾಯುವ ಜನಪರ ಬಜೆಟ್: ಡಾ. ಸೋನಾಲಿ ಸರ್ನೋಬತ್ ಪ್ರತಿಕ್ರಿಯೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ವಿವಿಧ ಇಲಾಖಾವಾರು ಭರಪೂರ ಅನುದಾನ ಹಂಚಿಕೆ, ಮಾಡಿದ್ದು ಇದೊಂದು ಜನಪರ ಬಜೆಟ್ ಎಂದು ಬಿಜೆಪಿ ನಾಯಕಿ ಡಾ. ಸೋನಾಲಿ…
Read More » -
Latest
*ಬಜೆಟ್ ಭಾಷಣದ ಮೂಲಕ ಜನರ ಕಿವಿ ಮೇಲೆ ಚಂಡೂವ ಇಡುವ ಕೆಲಸ ಮಾಡಿದ್ದಾರೆ; ಸಿಎಂ ಬೊಮ್ಮಾಯಿ ಬಜೆಟ್ ಬಗ್ಗೆ ಡಿ.ಕೆ.ಶಿವಕುಮಾರ್ ಲೇವಡಿ*
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಿಸುಲು ಕುದುರೆ ಬಜೆಟ್. ಜಾತ್ರೆ ಕನ್ನಡಕದ ರೀತಿ ಬಜೆಟ್ ಕೊಟ್ಟಿದ್ದಾರೆ ಈ ಮೂಲಕ ರಾಜ್ಯದ ಜನರ ಕಿವಿಯ ಮೇಲೆ ಚಂಡೂವ…
Read More » -
Latest
*ಉದ್ಯೋಗ ಸಿಗದ ಪದವೀಧರರಿಗೆ ಯುವಸ್ನೇಹಿ ಯೋಜನೆ ಆರಂಭ*
ನಿರುದ್ಯೋಗ ಯುವಕ ಯುವತಿಯರಿಗಾಗಿ ರಾಜ್ಯ ಸರ್ಕಾರ ಹೊಸ ಯೋಜನೆ ಘೋಷಣೆ ಮಾಡಿದೆ.
Read More » -
Latest
*ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಗ್ರಂಥಪಾಲಕರ ಗೌರವ ಧನ ಹೆಚ್ಚಳ*
ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಗ್ರಂಥಪಾಲಕರ ಗೌರವ ಧನವನ್ನು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
Read More » -
Latest
*ಕನ್ನಡ ಮಾದ್ಯಮ ಮಕ್ಕಳಿಗೆ ಹಳ್ಳಿ ಮುತ್ತು ಯೋಜನೆ ಜಾರಿ; ಸರ್ಕಾರವೇ ಭರಿಸಲಿದೆ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣದ ಶುಲ್ಕ*
ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
Read More » -
Latest
*ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವ ವಿದ್ಯಾಲಯ*
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಮೊದಲ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
*ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ; ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ*
ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
Read More » -
Latest
*ಗೃಹಿಣಿ ಶಕ್ತಿ ಯೋಜನೆ- ಮಹಿಳೆಯರಿಗೆ ಸಹಾಯಧನ ಘೋಷಣೆ*
ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More »