ಬೆಳಗಾವಿ ನ್ಯೂಸ್
-
Kannada News
*ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ*
ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
Read More » -
Latest
*ಕಾನೂನಿನ ಮುಂದೆ ಲಿಂಬಾವಳಿ ಬೇರೆ ಅಲ್ಲ; ಶಿವಕುಮಾರ್ ಬೇರೆ ಅಲ್ಲ ಎಂದ ಡಿ.ಕೆ.ಶಿವಕುಮಾರ್; ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೂ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ*
ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಹೋಗುತ್ತಿದ್ದೇನೆ. ಕಲಬುರ್ಗಿಗೆ ಹೋಗಿ, ಅಲ್ಲಿಂದ ವಿಜಯಪುರಕ್ಕೆ ತೆರಳುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ
Read More » -
Latest
*37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ*
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತರಾಗಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಜನವರಿ 9 ಹಾಗೂ10 ರಂದು ನಡೆಯಲಿದ್ದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಲಾಗಿದೆ.
Read More » -
Latest
*ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲೇನಿದೆ?*
ಭೂಮಿಯ ಮೇಲಿನ ನಡೆದಾಡುವ ದೇವರು, ರಾಜ್ಯ ಕಂಡ ಅಪರೂಪದ ಸಂತ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ಅಸ್ತಂಗತರಾಗಿದ್ದು, ಮಹಾಸಂತನ ಅಂತಿಮ ದರ್ಶನಕ್ಕೆ ಭಕ್ತ ಸಾಗರವೇ ಹರಿದು…
Read More » -
Latest
*ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಸಿಎಂ ಬೊಮ್ಮಾಯಿ ಮನವಿ*
ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
Read More » -
Latest
*ಏಕಾಏಕಿ ಸ್ಫೋಟಗೊಂಡ ಲಾರಿ ಟೈರ್; ಚಾಲಕ ಸ್ಥಳದಲ್ಲೇ ಸಾವು*
ಲಾರಿ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ.
Read More » -
Latest
*ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕ್ಷೇತ್ರ ಮರು ವಿಂಗಡಣೆ ಕರಡು ಪಟ್ಟಿ ಪ್ರಕಟ*
ರಾಜ್ಯ ಸರ್ಕಾರ ಜಿಲ್ಲಾ ಪಮ್ಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರವ್ಯಾಪ್ತಿಯನ್ನು ನಿಗದಿ ಪಡಿಸಿ ವಿಶೇಷ ಗೆಜೆಟ್ ಪ್ರಕಟಿಸಿದೆ.
Read More » -
Latest
9 ಹುದ್ದೆಗಳು ಬೆಂಗಳೂರಿನಿಂದ ಸ್ಥಳಾಂತರ; ಸುವರ್ಣ ವಿಧಾನಸೌಧಕ್ಕೆ ಒಂದೂ ಇಲ್ಲ !
ನಿಲ್ಲದ ವನ್ಯಜೀವಿಗಳು ಹಾಗೂ ಮಾನವ ಸಂಘರ್ಷದ ಮಧ್ಯೆ ರಾಜ್ಯ ಸರಕಾರ ಅರಣ್ಯ ಇಲಾಖೆಯ 9 ಹಿರಿಯ ಅಧಿಕಾರಿಗಳ ಹುದ್ದೆಗಳನ್ನು ಸ್ಥಳಾಂತರ ಮಾಡಿದೆ.
Read More » -
Latest
*ಕಾರು ಡಿಕ್ಕಿ ಹೊಡೆಸಿ ದಂಪತಿಯ ಕೊಲೆಗೆ ಯತ್ನ; ಮಹಿಳೆ ಸಾವು*
ದಂಪತಿಗೆ ಕಾರು ಡಿಕ್ಕಿಹೊಡೆದು ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ ಘಟನೆ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ.
Read More » -
Latest
ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ
ಎರಡನೇ ವಿವೇಕಾನಂದ,ನಡೆದಾಡುವ ದೇವರು ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. Walking God Siddeshwar Swamiji is no more
Read More »