ಬೆಳಗಾವಿ ನ್ಯೂಸ್
-
Latest
*ಬಸವಣ್ಣ ಹಾಗೂ ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
*’ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಅರೆಸ್ಟ್*
ಕನ್ನಡ ಚಿತ್ರ ರಂಗದ ಜನಪ್ರಿಯ ನಿರ್ದೇಶಕ, ಮಠ ಸಿನಿಮಾ ಖ್ಯಾತಿಯ ಗುರುಪ್ರಸಾದ್ ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
Read More » -
Latest
*ಮತ್ತೊಂದು ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ; ಓರ್ವನ ಸ್ಥಿತಿ ಗಂಭೀರ*
ಶಾಲಾ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಮಂಜೇಶ್ವರಂ ಮೀಯಪದವು ಬಳಿ…
Read More » -
Latest
*ಕಾಂಗ್ರೆಸ್ ನವರದ್ದು ಓಡುವ ಬಸ್ ಅಲ್ಲ; ದೂಡುವ ಬಸ್; ಪ್ರಜಾಧ್ವನಿ ಯಾತ್ರೆ ಶೋಕ ಯಾತ್ರೆ; ಬಿಜೆಪಿ ನಾಯಕರ ವಾಗ್ದಾಳಿ*
ಪ್ರಜಾಧ್ವನಿ ಬಸ್ ಯಾತ್ರೆ ಆರಂಭಿಸಿರುವ ಕಾಂಗ್ರೆಸ್ ವಿರುದ್ಧ ಸಚಿವ ಅಶ್ವತ್ಥ ನಾರಾಯಣ, ಶಾಸಕ ಪಿ.ರಾಜೀವ್ ವಾಗ್ದಾಳಿ ನಡೆಸಿದ್ದಾರೆ. ಇದು ಕಾಂಗ್ರೆಸ್ ನ ಶೋಕ ಯಾತ್ರೆಯಾಗಲಿದೆ ಎಂದು ಗುಡುಗಿದ್ದಾರೆ.
Read More » -
Latest
*ಕೆಎಂಸಿ ಸರ್ಜನ್ ಡಾ.ಬಾಲಾಜಿ ಅರೆಸ್ಟ್*
ಮಾದಕ ವಸ್ತು ಜಾಲದ ವಿರುದ್ಧ ಸಮರ ಮುಂದುವರೆಸಿರುವ ಮಂಗಳೂರು ಸಿಸಿಬಿ ಪೊಲೀಸರು ಇಂದು ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
Read More » -
Latest
*ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ*
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಣೆ ಮೂಲಕ ರಾಜ್ಯ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಹೇಳಿರುವ ಮಾಜಿ ಸಚಿವ ಗಾಲಿ…
Read More » -
Latest
*ಸಿದ್ದರಾಮಯ್ಯಗೆ ಶಕ್ತಿ ದೇವತೆ ನೀಡಿದ ಸಂದೇಶವೇನು? *
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಸಿದ್ದರಾಮಯ ಈ ಬಾರಿಯೂ ಎರಡು ಕ್ಷೇತ್ರಗಳಿಂದ…
Read More » -
Latest
*ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿ; ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಹೇಳಿದ್ದೇನು?*
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಮುಳಬಾಗಿಲು ಕ್ಷೇತ್ರದ ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.
Read More » -
Latest
*ಬರಿ ನೀರಲ್ಲ, ಅವರು ಹೋದಲ್ಲೆಲ್ಲ ಗಂಜಲ ಹಾಕಿ ತೊಳಿಬೇಕು; ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ಹಿಗ್ಗಾ ಮುಗ್ಗಾ ವಾಗ್ದಾಳಿ*
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರ ಓಲೈಕೆಗೆ ಇನ್ನಿಲ್ಲದ ಕಸರತ್ತು ನಡೆಸಿವೆ. ಪರಸ್ಪರ ವಾಕ್ಸಮರ, ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದೆ.
Read More » -
Latest
*ಡಿಜಿಟಲ್ ಇಂಡಿಯಾ ಅವಕಾಶಗಳ ಆಗರ : ಪ್ರಧಾನಿ ನರೇಂದ್ರ ಮೋದಿ*
ಏಳಿ, ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ.... ಸ್ವಾಮಿ ವಿವೇಕಾನಂದರ ಈ ಸಂದೇಶ ಯುವ ಜನತೆಗೆ ಪ್ರೇರಣಾ ಶಕ್ತಿ. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ದೇಶವನ್ನು…
Read More »