ಬೆಳಗಾವಿ ನ್ಯೂಸ್
-
Uncategorized
ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ನಂಜನಗೂಡು ಅಭಿವೃದ್ಧಿ -ಸಿಎಂ ಬೊಮ್ಮಾಯಿ ಭರವಸೆ
ಮುಂದಿನ ದಿನಗಳಲ್ಲಿ ನಂಜನಗೂಡು ಕ್ಷೇತ್ರ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಎಸ್ಕೇಪ್ ಆಗಿದ್ದ ರೌಡಿ ಶೀಟರ್ BJP ನಾಯಕರೊಂದಿಗೆ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ; ಸಚಿವರಿಂದಲೂ ಸಮರ್ಥನೆ
ಪೊಲೀಸರ ಕಣ್ತಪ್ಪಿಸಿ ನಾಪತ್ತೆಯಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್ ಇದೀಗ ಬಿಜೆಪಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಪ್ರತ್ಯಕ್ಷ ವಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
Read More » -
Latest
ನಾಳೆ ದೆಹಲಿ ಪ್ರವಾಸ; ಸಿಎಂ ಬೊಮ್ಮಾಯಿ ಮಾಹಿತಿ
ನವೆಂಬರ್ 29 ರಂದು ನವದೆಹಲಿಗೆ ತೆರಳಲಿದ್ದು, ಹಿರಿಯ ವಕೀಲರಾದ ಮುಕುಲ್ ರೋಹಟಗಿಯವರನ್ನು ಭೇಟಿಯಾಗಲಿದ್ದು, ಗಡಿವಿಚಾರದ ಬಗ್ಗೆ ಚರ್ಚೆ ಹಾಗೂ ಕೇಂದ್ರ ಕೈಗಾರಿಕಾ ಸಚಿವರು, ಜಲಸಂಪನ್ಮೂಲ ಸಚಿವರನ್ನೂ ಸಹ…
Read More » -
Uncategorized
ಆರ್.ಬಿ.ಐ ದೇಶದ ಆರ್ಥಿಕತೆಯ ರಕ್ಷಕ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ
ಆರ್.ಬಿ.ಐ ದೇಶದ ಆರ್ಥಿಕತೆಯ ರಕ್ಷಕನಂತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ತಿಳಿಸಿದರು.
Read More » -
Latest
ಖಾಸಗಿ ವಾಹಿನಿ ಕ್ಯಾಮರಾಮೆನ್ ಪತ್ನಿಯೊಂದಿಗೆ ಆತ್ಮಹತ್ಯೆ; ಕಾರಣವೇನು?
ಇತ್ತೀಚೆಗಷ್ಟೇ ವಿವಾಹವಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ನಗರದ ಎಪಿಎಂಸಿ ಬಳಿಯ ಮನೆಯಲ್ಲಿ ನಡೆದಿದೆ.
Read More » -
Latest
ಹಣದ ಕೊರತೆಯಿಂದ 2.5 ವರ್ಷದ ಮಗಳನ್ನೇ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಟೆಕ್ಕಿ
ಉದ್ಯೋಗ ಕಳೆದುಕೊಂಡು ಸಾಲದ ಬಾಧೆಗೆ ಟೆಕ್ಕಿಯೊಬ್ಬ2.5 ವರ್ಷದ ತನ್ನ ಮಗಳನ್ನು ಬಿಗಿಯಾಗಿ ತಬ್ಬಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
Read More » -
Latest
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ನಡೆದಿದೆ.
Read More » -
Latest
ಮಹಾರಾಷ್ಟ್ರ ಸರ್ಕಾರಕ್ಕೆ ಬಿಗ್ ಶಾಕ್; ಕರ್ನಾಟಕಕ್ಕೆ ಹೋಗುವುದಾಗಿ ಮತ್ತೊಂದು ತಾಲೂಕಿನ ಜನತೆ ಪಟ್ಟು
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಲ್ಲಿನ ತಾಲೂಕುಗಳ ಜನರೇ ತಿರುಗಿ ಬಿದ್ದಿದ್ದಾರೆ. ತಾವು ಕರ್ನಾಟಕಕ್ಕೆ ಹೋಗುವುದಾಗಿ ಪಟ್ಟು ಹಿಡಿದಿದ್ದಾರೆ.
Read More » -
Latest
ಗಡಿ ವಿವಾದ: ಸಿಎಂ ಬೊಮ್ಮಾಯಿ ದೆಹಲಿಗೆ ದೌಡು
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಹಲವು ಮಹತ್ವದ ವಿಚಾರ ಚರ್ಚಿಸುವ ನಿಟ್ಟಿನಲ್ಲಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ವರಿಷ್ಠರನ್ನು ಭೇಟಿಯಾಗಿ ಮಾತುಕತೆ…
Read More » -
Latest
ಸರ್ಕಾರಕ್ಕೆ ಮೀಸಲಾತಿ ಡೆಡ್ ಲೈನ್; ಒಕ್ಕಲಿಗ ಸ್ವಾಮೀಜಿಗಳಿಂದ ಹೋರಾಟದ ಎಚ್ಚರಿಕೆ
ರಾಜ್ಯ ಸರ್ಕಾರಕ್ಕೆ ಮೀಸಲಾತಿ ಹೆಚ್ಚಳ ವಿಚಾರ ಈಗ ತಲೆನೋವಾಗಿ ಪರಿಣಮಿಸಿದೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಸರ್ಕಾರಕ್ಕೆ ಗಡುವು ನೀಡಿದ್ದು ಮೀಸಲಾತಿ ಹೆಚ್ಚಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
Read More »