ಬೆಳಗಾವಿ ನ್ಯೂಸ್
-
Latest
ಕಾಲುಜಾರಿ ಹೊಂಡಕ್ಕೆ ಬಿದ್ದು ಯುವತಿಯರ ದುರ್ಮರಣ
ಕಾಲುಜಾರಿ ಹೊಂಡಕ್ಕೆ ಬಿದ್ದು ಇಬ್ಬರು ಯುವತಿಯರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ರಾಮಘಡ್ ಕಾಲೋನಿ ಬಳಿ ನಡೆದಿದೆ.
Read More » -
Latest
ತಮ್ಮ ನಾಯಕರು ಓಡಾಡುವ ಜಾಗದಲ್ಲಿ ಮಾತ್ರ ಗುಂಡಿ ಮುಚ್ಚಿದ್ದಾರೆ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಕಿಡಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದವರು ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡುತ್ತಾರೆ ಎಂಬ ವಿಶ್ವಾಸವಿದೆ. ಈ ಮಧ್ಯೆ ಮತ್ತೊಬ್ಬರು ಲಂಚದ ಕಿರುಕುಳ ತಾಳಲಾರದೆ…
Read More » -
Kannada News
ಬೆಳಗಾವಿ: ಇಬ್ಬರು ಅಂತರಾಜ್ಯ ಕಳ್ಳರ ಬಂಧನ
ಹಾಡಹಗಲೇ ಮನೆ ದರೋಡೆ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ಕಳ್ಳರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಕೆಂಪೇಗೌಡರ ವಿಚಾರಧಾರೆಗಳ ಹಾದಿಯಲ್ಲಿಯೇ ಅಭಿವೃದ್ಧಿ ಸಂಕಲ್ಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೆಂಪೇಗೌಡರ ಚಿಂತನೆ ಹಾಗೂ ವಿಚಾರಧಾರೆಗಳ ಹಾದಿಯಲ್ಲಿ ನಡೆದು ಕರ್ನಾಟಕವನ್ನು ಅಭಿವೃದ್ಧಿಗೊಳಿಸುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ವಿಧವೆಯನ್ನು ವಿವಾಹವಾಗಿ ವಂಚಿಸಿದ ಸೈನಿಕ; ಮತ್ತೊಂದು ಮದುವೆಗೆ ರೆಡಿಯಾಗಿ ಸಿಕ್ಕಿಬಿದ್ದ
ಯೋಧನೊಬ್ಬ ವಿಧವೆಗೆ ಬಾಳು ಕೊಡುವುದಾಗಿ ಹೇಳಿ ನಂಬಿಸಿ ತಾಳಿ ಕಟ್ಟಿ ಈಗ ಮತ್ತೊಂದು ವಿವಾಹಕ್ಕೆ ರೆಡಿಯಾಗಿರುವ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಉತ್ತರ ಕನ್ನಡದಲ್ಲಿ 2 ಶಾಲಾ ಬಸ್ ಅಪಘಾತ ; ಮಹಿಳೆ ಸಾವು, 14 ಜನರಿಗೆ ಗಾಯ
ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಶಿರಸಿ ತಾಲೂಕಿನ ಬನವಾಸಿಯಲ್ಲಿ ಪಲ್ಟಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
Read More » -
Latest
ನಾಲ್ವರು ಎಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ
ತುಂಗಭದ್ರಾ ನೀರಾವರಿ ವಲಯ ಕಚೇರಿಯ ಸೂಪರಿಟೆಂಡೆಂಟ್ ಎಂಜಿನಿಯರ್ ಸೇರಿ ನಾಲ್ವರು ಎಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Read More » -
Latest
108 ಅಡಿ ಎತ್ತರದ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ರಾಜ್ಯ ರಾಜಧಾನಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣಗೊಂಡಿರುವ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ.
Read More » -
Latest
ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ
ರಾಜ್ಯದ ವಿವಿಧ ಜಿಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.
Read More » -
Latest
ವಂದೇ ಭಾರತ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಎರಡು ಮಹತ್ವದ ರೈಲುಗಳಿಗೆ ಚಾಲನೆ ನೀಡಿದ್ದಾರೆ.
Read More »