ಬೆಳಗಾವಿ ನ್ಯೂಸ್
-
Kannada News
ನನ್ನ ಕ್ಷೇತ್ರದಲ್ಲಿ ನಾನು ಫುಲ್ ಅಲರ್ಟ್ ಆಗಿದ್ದೇನೆ ಎಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಅಕ್ರಮದ ಬೆನ್ನಲ್ಲೇ ರಾಜ್ಯಾದ್ಯಂತ ಕ್ಷೇತ್ರವಾರು ಜನಪ್ರತಿನಿಧಿಗಳು ಎಚ್ಚತ್ತುಕೊಂಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಕ್ಷೇತ್ರದಲ್ಲಿ ಯಾವುದೇ…
Read More » -
Uncategorized
BJP ತೊರೆಯಲಿದ್ದಾರಾ ರಮೇಶ್ ಜಾರಕಿಹೊಳಿ?; ಮಾಜಿ ಸಚಿವರು ನೀಡಿದ ಸ್ಪಷ್ಟನೆಯೇನು?
ಹಲವು ದಿನಗಳಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರು ಉಳಿದಿದ್ದು, ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಅಲ್ಲದೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…
Read More » -
Latest
BJP ನಾಯಕರೊಂದಿಗೆ ಚಿಲುಮೆ ಸಂಸ್ಥೆ ಸಂಪರ್ಕ ಜಗಜ್ಜಾಹೀರು!
ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆಯ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುತ್ತಾ ಕಿಂಗ್ ಪಿನ್ಗಳ ರಕ್ಷಣೆಗೆ ನಿಂತಿರುವವರು ಯಾರು? ಚಿಲುಮೆಗೆ ಯಾರ ಒಲುಮೆ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.
Read More » -
Kannada News
ಬಾರ್ ಗೆ ನುಗ್ಗಿದ ಬೆಳಗಾವಿ ಜಿಲ್ಲಾಧಿಕಾರಿ!
ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಕಾರಿನಿಂದಿಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲರು ನೇರವಾಗಿ ಪಕ್ಕದಲ್ಲೇ ಇರುವ ಆನಂದ ಬ್ರ್ಯಾಂಡಿ ಶಾಪ್ ಗೆ ತೆರಳಿ ಲೈಸೆನ್ಸ್, ಲಭ್ಯವಿರುವ…
Read More » -
Latest
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗೆ ಸಮನ್ಸ್ ಜಾರಿ
ಟಿಆರ್ ಎಸ್ ಶಾಸಕರ ಖರೀದಿಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ತೆಲಂಗಾಣ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
Read More » -
Latest
ಚಿಲುಮೆ ಕಚೇರಿಯಲ್ಲಿ ಸಚಿವರಿಗೆ ಸೇರಿದ ಚೆಕ್ ಪತ್ತೆ; ಆ ಸಚಿವರು ಯಾರು?
ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಸಚಿವರೊಬ್ಬರಿಗೆ ಸೇರಿದ ಚೆಕ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
Read More » -
Latest
ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ: ಸಿಎಂ ಬೊಮ್ಮಾಯಿ
ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳದ ನಿರೀಕ್ಷೆ ಇದೆ. ದೊಡ್ಡ ಪ್ರಮಾಣದ…
Read More » -
Latest
ವೋಟರ್ ಐಡಿ ಗೋಲ್ ಮಾಲ್; ಮುಖ್ಯಸ್ಥರಿಬ್ಬರು ನಾಪತ್ತೆ; ಪತ್ನಿಯರು ಪೊಲೀಸ್ ವಶಕ್ಕೆ
ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಹಾಗೂ ಕೃಷ್ಣೇ ಗೌಡ ನಾಪತ್ತೆಯಾಗಿದ್ದು, ಇದೀಗ ಪೊಲೀಸರು ಅವರ ಪತ್ನಿಯರನ್ನು ವಶಕ್ಕೆ ಪಡೆದಿದ್ದಾರೆ.
Read More » -
Uncategorized
ವೋಟರ್ ಐಡಿ ಅಕ್ರಮ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್
ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಚಿಲುಮೆ ಸಂಸ್ಥೆಯಿಂದ ದೊಡ್ಡ ಹಗರಣವೇ ನಡೆದಿದೆ. ಹಗರಣದ ಹಿಂದೆ ರಾಜ್ಯ ಸರ್ಕಾರವೂ ಶಾಮೀಲಾಗಿದೆ. ಸರ್ಕಾರಕ್ಕೆ ಮಾಹಿತಿ ಇಲ್ಲದೇ ಇದೆಲ್ಲವೂ ನಡೆಯಲು ಸಾಧ್ಯವಿಲ್ಲ…
Read More » -
Latest
ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ; ಮೂವರು ವಿದ್ಯಾರ್ಥಿಗಳ ವಿರುದ್ಧ FIR
ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ನಡೆದಿದೆ.
Read More »