ಬೆಳಗಾವಿ ನ್ಯೂಸ್
-
Latest
ಕಾಂಗ್ರೆಸ್ ನವರ ಮಾತಿಗೆ ಮರುಳಾಗಬಾರದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದ ಜನ ಜಾಗೃತರಾಗಿದ್ದು, ರಾಜಕೀಯ ಬಲ್ಲವರಾಗಿದ್ದಾರೆ. ಕಾಂಗ್ರೆಸ್ ನವರ ಮಾತಿಗೆ ಮರುಳಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
BJP ಮುಖಂಡನ ಬರ್ಬರ ಹತ್ಯೆ
ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ.
Read More » -
Latest
BJP ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ FIR ದಾಖಲು
ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
Read More » -
Latest
ಅಡಿಕೆ ಚುಕ್ಕೆ ರೋಗದ ನಿವಾರಣೆ ಹಾಗೂ ಹರಡಂತೆ ಕ್ರಮ ವಹಿಸಲು ಸರ್ಕಾರ ಸಿದ್ಧವಿದೆ: ಸಿಎಂ ಬೊಮ್ಮಾಯಿ ಭರವಸೆ
ರಾಜ್ಯದ ವಾಣಿಜ್ಯ ಬೆಳೆಯಾದ ಅಡಿಕೆ ಎಲೆಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಪೈಶಾಕಿ ಕೃತ್ಯ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Kannada News
ಖಾನಾಪುರದಲ್ಲಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ
ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ.
Read More » -
Latest
ಅಧಿಕಾರಿಗಳು ವಿನ್ಯಾಸ ಮಾಡುವಾಗ ಏನ್ ಮಾಡ್ತಾ ಇದ್ರಿ? ಪ್ರತಾಪ್ ಸಿಂಹ ವಿರುದ್ಧ ಕಿಡಿ ಕಾರಿದ ಸಿದ್ದರಾಮಯ್ಯ
ಅರಮನೆ ನಗರಿ ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಹೇಳಿಕೆ ಬೆನ್ನಲ್ಲೇ ಇದೀಗ ಗುಂಬಜ್ ಮಾದರಿಯ ಬಸ್ ನಿಲ್ದಾಣಗಳು ತೀವ್ರ ವಿವಾದಕ್ಕೆ ಕಾರಣವಾಗಿವೆ.
Read More » -
Latest
ನಾಯಿ ಕಡಿತಕ್ಕೆ ಸೂಕ್ತ ಚಿಕಿತ್ಸೆ ಸಿಗದೇ 5 ವರ್ಷದ ಮಗು ಸಾವು
ನಾಯಿ ಕಡಿತಕ್ಕೊಳಗಾಗಿದ್ದ ಬಾಲಕ ಚಿಕಿತ್ಸೆ ಸಿಗದೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಜಿಲ್ಲೆಯ ಗೌರಿಬಿದನೂರಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
Read More » -
Latest
PSI ನೇಮಕಾತಿ ಅಕ್ರಮ; ದೈಹಿಕ ಶಿಕ್ಷಕ ಅರೆಸ್ಟ್
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಸಿದ್ದಗಂಗಾ ಮಠದಿಂದ ವಿದ್ಯಾರ್ಥಿ ನಾಪತ್ತೆ
ಸಿದ್ಧಗಂಗಾ ಮಠದಲ್ಲಿ ವಿದ್ಯಾಭಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
Read More »