ಬೆಳಗಾವಿ ನ್ಯೂಸ್
-
Latest
ಮಾಜಿ ಸಿಎಂ ಬಿ.ಎಸ್.ವೈಗೆ ಮತ್ತೆ ಸಂಕಷ್ಟ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿ.ಎಸ್.ಯಡಿಯೂರಪ್ಪ ಹಾಗೂ ಹಾಗೂ ಕುಟುಂಬದ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.
Read More » -
Kannada News
HAL ನಿಂದ ಉಮೇಶ್ ಕತ್ತಿ ಪಾರ್ಥಿವ ಶರೀರ ಏರ್ ಲಿಫ್ಟ್
ಆಹಾರ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗಿದೆ.
Read More » -
Latest
ಹತ್ತು ನಿಮಿಷ ಮೊದಲು ಆಸ್ಪತ್ರೆಗೆ ಬಂದಿದ್ದರೆ ಸಚಿವ ಉಮೇಶ್ ಕತ್ತಿ ಜೀವ ಉಳಿಸಬಹುದಿತ್ತು; ಘಟನೆ ವಿವರಿಸಿದ ಡಾ.ಗುರುದೇವ್
ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು, ಕೊನೇ ಕ್ಷಣದಲ್ಲಿ ಸಚಿವರ ಪ್ರಾಣ ಉಳಿಸಲು ಎಂ.ಎಸ್.ರಾಮಯ್ಯ ಆಸ್ಪತ್ರೆ ವೈದ್ಯರ ತಂಡ ಸಾಕಷ್ಟು ಪ್ರಯತ್ನ ನಡೆಸಿತ್ತು.…
Read More » -
Latest
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ರಾ ಉಮೇಶ್ ಕತ್ತಿ?; ಸಿದ್ದರಾಮಯ್ಯ ಹೇಳಿದ್ದೇನು?
ಆಹಾರ ಸಚಿವ ಉಮೇಶ್ ಕತ್ತಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಇಂದಿನ ಕನ್ಯಾಕುಮಾರಿ ಪ್ರವಾಸ ರದ್ದು ಮಾಡಿದ್ದಾರೆ.
Read More » -
Latest
BJP ಜನೋತ್ಸವ ಸಮಾವೇಶ ಮತ್ತೆ ರದ್ದು ಸಾಧ್ಯತೆ
ಆಹಾರ ಸಚಿವ ಉಮೇಶ್ ಕತ್ತಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ಮತ್ತೆ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.
Read More » -
Kannada News
ಉಮೇಶ್ ಕತ್ತಿ ಪಾರ್ಥಿವ ಶರೀರ ಏರ್ ಲಿಫ್ಟ್ ಗೆ ವಿಳಂಬ
ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ (61) ಹೃದಯಾಘಾತದಿಂದ ವಿಧಿವಶರಾಗಿದ್ದು, ಬೆಂಗಳೂರಿನಿಂದ ಬೆಳಗಾವಿಗೆ ಅವರ ಪಾರ್ಥಿವ ಶರೀರ ಏರ್ ಲಿಫ್ಟ್ ಗೆ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ.
Read More » -
Latest
ಗಣಪತಿ ವಿಸರ್ಜನೆ ವೇಳೆ ದುರಂತ; ಮೂವರ ದುರ್ಮರಣ
ತಡರಾತ್ರಿ ಗಣಪತಿ ವಿಸರ್ಜನೆ ಮಾಡುವ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Kannada News
ಬೆಳಗಾವಿಯಲ್ಲಿ ವಿಧವೆಯ ಮೇಲೆ ಅತ್ಯಾಚಾರ: ಇಬ್ಬರು ಆರೆಸ್ಟ್
ಬೆಳಗಾವಿಯ ವಿಧವೆಯೊಬ್ಬಳನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಾರ್ಕೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
ಉತ್ತರ ಕನ್ನಡ ಜಿಲ್ಲಾದ್ಯಂತ 2 ದಿನ ರೆಡ್ ಅಲರ್ಟ್, ಮತ್ತೆರಡು ದಿನ ಆರೇಂಜ್ ಅಲರ್ಟ್; ಜನ, ಜಾನುವಾರ ಸ್ಥಳಾಂತರಕ್ಕೆ ಸೂಚನೆ
ಉತ್ತರ ಕನ್ನಡ ಜಿಲ್ಲಾದ್ಯಂತ 2 ದಿನ ರೆಡ್ ಅಲರ್ಟ್, ಮತ್ತೆರಡು ದಿನ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಬುಧವಾರ ಹಾಗೂ ಗುರುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ…
Read More » -
Latest
ಗಂಡನ ಕಾಲು ಕತ್ತರಿಸಿ ಹೆಂಡತಿ ಕೈಗೆ ಕೊಟ್ಟ ಮಿಮ್ಸ್ ಆಸ್ಪತ್ರೆ!; ವಿವಾದದ ಬಳಿಕ ವಾಪಸ್!!
ಗ್ಯಾಂಗ್ರಿನ್ನಿಂದ ಬಳಲುತ್ತಿದ್ದ ರೋಗಿಯೊಬ್ಬರ ಕಾಲನ್ನು ಶಸ್ತ್ರ ಚಿಕಿತ್ಸೆ ನಡೆಸಿ ಕತ್ತರಿಸಿದ ಆಸ್ಪತ್ರೆಯ ಸಿಬ್ಬಂದಿ, ಕತ್ತರಿಸಿದ ಕಾಲನ್ನು ಪತ್ನಿಯ ಕೈಗೆ ಕೊಟ್ಟ ಅಮಾನವೀಯ ಘಟನೆ ಮಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
Read More »