ಬೆಳಗಾವಿ ನ್ಯೂಸ್
-
Latest
ನಿಶ್ಚಿತಾರ್ಥದ ಬಳಿಕ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದಲ್ಲಿ ನಡೆದಿದೆ.
Read More » -
Latest
ರಾಜಕೀಯ ನಿಂತ ನೀರಲ್ಲ… ಎಂದ ಬಿ.ವೈ.ವಿಜಯೇಂದ್ರ
ಎಂಎಲ್ ಸಿ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ವೈ.ವಿಜಯೇಂದ್ರಗೆ ವಿಧಾನ ಪರಿಷತ್ ಟಿಕೆಟ್ ಕೈತಪ್ಪಿರುವುದು ಅವರ ಬೆಂಬಲಿಗರು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಆಕ್ರೋಶ…
Read More » -
Latest
ಪರಿಷತ್ತಿಗೆ ಲಕ್ಷ್ಮಣ ಸವದಿ; ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಹೊರಟ್ಟಿ
ವಿಧಾನ ಪರಿಷತ್ ಚುನಾವಣೆಗೆ ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೂ ಬಿಜೆಪಿ ಅಭ್ಯರ್ಥಿ ಪ್ರಕಟಿಸಿದೆ.
Read More » -
Latest
ಪತಿ ಹಾಗೂ ಮಾವನ ವಿರುದ್ಧ ದೂರು ದಾಖಲಿಸಿದ ನಟಿ ಚೈತ್ರಾ
ನಟಿ ಚೈತ್ರಾ ಹಳ್ಳಿಕೇರಿ ತನ್ನ ಪತಿ ಹಾಗೂ ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Read More » -
Latest
ಬಿ.ವೈ.ವಿಜಯೇಂದ್ರಗಿಲ್ಲ ಪರಿಷತ್ ಟಿಕೆಟ್
ವಿಧಾನ ಪರಿಷತ್ ಚುನಾವಣೆಗೆ ಕೊನೆ ಹಂತದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಪುತ್ರ ಬಿ.ವೈ.ವಿಜಯೇಂದ್ರ ಹೆಸರನ್ನು ಕೈಬಿಡಲಾಗಿದೆ.
Read More » -
Latest
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ ಹೆದ್ದಾರಿ ಪ್ರಾಧಿಕಾರ-NHAI ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
Read More » -
Latest
ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಯಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆಯಾದರೂ ಇಂದು ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
Read More » -
Kannada News
ಬೆಳಗಾವಿಯ ರಾಜಶ್ರೀ ಹಲಗೇಕರ್ ಪತಿ ನಾಗರಾಜ ಯಾದವ ವಿಧಾನಪರಿಷತ್ತಿಗೆ
ವಿಧಾನ ಪರಿಷತ್ತಿಗೆ ಕಾಂಗ್ರೆಸ್ ನಿಂದಿ ಇಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ. ನಾಗರಾಜ ಯಾದವ ಮತ್ತು ಅಬ್ದುಲ್ ಜಬ್ಬಾರ್ ಅವರ ಹೆಸರನ್ನು ಫೈನಲ್ ಮಾಡಲಾಗಿದೆ.
Read More » -
Kannada News
ಪ್ರವಾಹಬಾಧಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ; ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೃಷ್ಣಾ ನದಿತೀರದಲ್ಲಿರುವ ಈ ಹಿಂದೆ ಪ್ರವಾಹದಿಂದ ಬಾಧಿತಗೊಂಡಿದ್ದ ಚಿಕ್ಕೋಡಿ ಹಾಗೂ ಕಾಗವಾಡ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
Read More » -
Latest
ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಲುಲು ಗ್ರೂಪ್ ನೊಂದಿಗೆ 2000 ಕೋಟಿ ರೂ. ಹೂಡಿಕೆ ಒಪ್ಪಂದ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮೆ: ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ…
Read More »