ಬೆಳಗಾವಿ ಸುದ್ದಿ
-
Latest
ಬೆಂಬಲಿಗರ ನಡುವೆ ಗಲಾಟೆ; ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಹಲವರ ವಿರುದ್ಧ ದೂರು ದಾಖಲು
ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ, ರಘುರಾಮ ರೆಡ್ಡಿ…
Read More » -
ಮಸಬಿನಾಳದಲ್ಲಿ ಮತಯಂತ್ರ ಧ್ವಂಸ ಪ್ರಕರಣ: 25 ಜನರ ಬಂಧನ
ಪ್ರಗತಿವಾಹಿನಿ ಸುದ್ದಿ, ವಿಜಯಪುರ: ಜಿಲ್ಲೆಯ ಮಸಬಿನಾಳ ಗ್ರಾಮದಲ್ಲಿ ಮತಯಂತ್ರಗಳ ಧ್ವಂಸ ಪ್ರಕರಣ ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸುಮಾರು 25 ಜನರನ್ನು ಬಂಧಿಸಲಾಗಿದೆ ಎಂದು…
Read More » -
Latest
ಮನೆಯಿಂದ ಹೊರಗೆಳೆದು ಆದಾಯ ತೆರಿಗೆ ಇಲಾಖೆ ಅಧಿಕಾರಿ ಹತ್ಯೆ
ಪ್ರಗತಿವಾಹಿನಿ ಸುದ್ದಿ, ಇಂಫಾಲಾ: ಮಣಿಪುರದಲ್ಲಿ ಹಿಂಸಾಚಾರ ತಾರಕಕ್ಕೇರಿದ್ದು, ಇಂಫಾಲಾದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರನ್ನು ಮನೆಯಿಂದ ಹೊರಗೆಳೆದು ಹತ್ಯೆ ಮಾಡಲಾಗಿದೆ. ಶ. ಲೆಟ್ಮಿಂಥಾಂಗ್ ಹಾಕಿಪ್, ಇಂಫಾಲ್ನಲ್ಲಿ ಆದಾಯ…
Read More » -
Kannada News
ಬೆಳಗಾವಿ: ಸುಳ್ಳು ಸುದ್ದಿ ಹರಿಬಿಟ್ಟ ಆರೋಪ: ಫೇಸ್ ಬುಕ್ ಖಾತೆಗಳ ವಿರುದ್ಧ FIR
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಆರೋಪದ…
Read More » -
Kannada News
ಕೌಟುಂಬಿಕ ಕಲಹ; ಪತಿಯಿಂದ ಪತ್ನಿ ಕೊಲೆ
ಪ್ರಗತಿವಾಹಿನಿ ಸುದ್ದಿ, ಸದಲಗಾ: ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ. ಸುಜಾತಾ ಅಶೋಕ ಬಾನೆ ಕೊಲೆಯಾದವರು. ಸುಜಾತಾ ಹಾಗೂ ಅವರ ಪತಿ ಅಶೋಕ ಭೀಮಾ ಬಾನೆ…
Read More » -
Latest
ರೋಹಿಣಿ ಕೋರ್ಟ್ ಗುಂಡಿನ ದಾಳಿ ಆರೋಪಿ ಜೈಲಿನಲ್ಲಿ ಹತ್ಯೆ
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಇಲ್ಲಿನ ರೋಹಿಣಿ ಕೋರ್ಟ್ ಶೂಟೌಟ್ ಪ್ರಕರಣದ ಆರೋಪಿ ಮತ್ತು ಗ್ಯಾಂಗ್ ಸ್ಟರ್ ಟಿಲ್ಲೂ ತೇಜ್ಪುರಿಯಾ @ ಸುನೀಲ್ ಮಾನ್ ನನ್ನು ಎದುರಾಳಿ ಗ್ಯಾಂಗ್ನವರು…
Read More » -
Kannada News
ದಾಖಲೆಗಳಿಲ್ಲದೆ ಸಾಗಾಟವಾಗುತ್ತಿದ್ದ ಸೀರೆಗಳು ವಶಕ್ಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯಾವುದೇ ದಾಖಲೆಗಳಿಲ್ಲದೆ ಸಾಗಾಟವಾಗುತ್ತಿದ್ದ ಸೀರೆಗಳನ್ನು ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. 73 ಸಾವಿರ ರೂ. ಮೌಲ್ಯದ 300 ಸೀರೆಗಳನ್ನು…
Read More » -
Kannada News
ಕುಡಿದ ಮತ್ತಿನಲ್ಲಿ ಯುವಕನಿಗೆ ಚೂರಿ ಇರಿದು ಕೊಲೆಗೈದ ಯುವತಿ; ರಾತ್ರಿ ಕತ್ತಲಲ್ಲಿ ನಡುರಸ್ತೆಯಲ್ಲಿ ನಡೆದ ಘಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾತ್ರಿ ಪಾನಮತ್ತಳಾಗಿ ಓಲಾಡುತ್ತ ಚಾಕು ಹಿಡಿದು ರಸ್ತೆಯಲ್ಲಿ ಹೊರಟಿದ್ದ ಯುವತಿಯೊಬ್ಬಳು ಯುವಕನೊಬ್ಬನಿಗೆ ಇರಿದು ಕೊಲೆಗೈದಿದ್ದಾಳೆ. ನಗರದ ಹಳೆ ಪಿಬಿ ರಸ್ತೆಯಲ್ಲಿ ರಾತ್ರಿ 2…
Read More » -
Latest
ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಮೊದಲ ಹಂತದ ಜಯ; ಬ್ರಿಜ್ ಭೂಷಣ ವಿರುದ್ಧ ಎರಡು FIR ದಾಖಲು
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಕಳೆದ ಹಲವು ದಿನಗಳಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಬೀದಿಗಿಳಿದು ಹೋರಾಟ ನಡೆಸಿರುವ ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ.…
Read More » -
Kannada News
ಜೋಡಿ ಕೊಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೌಟುಂಬಿಕ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜೋಡಿ ಕೊಲೆಗೈದಿದ್ದ ವ್ಯಕ್ತಿಗೆ ಇಲ್ಲಿನ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.…
Read More »