Latest

*ಚಿನ್ನ ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ ಗ್ರಾಹಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟಿರುವ ಘಟನೆ ಬೆಂಗಳೂರಿನ ಮುನೇಶ್ವರ ಬ್ಲಾಕ್ ನಲ್ಲಿ ನಡೆದಿದೆ.

ಚಿನ್ನ ಗಿರವಿ ಇಟ್ಟಿದ್ದಕ್ಕೆ ಕೇವಲ 50 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿ ಗಿರವಿ ಅಂಗಡಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

Home add -Advt

ಗಿರವಿ ಅಂಗಡಿ ಮಾಲೀಕ ಭರತ್ ಲಾಲ್ (54) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

*ಗೋಕಾಕ್: ಗೋಲ್ಡ್ ಉದ್ಯಮಿ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್*

https://pragati.taskdun.com/belagavigold-merchantmurderdoctor/

Related Articles

Back to top button