Latest

ಏರ್ ಪೋರ್ಟ್ ನಲ್ಲಿ ಬರೋಬ್ಬರಿ 1.68 ಕೋಟಿ ಮೌಲ್ಯದ ಚಿನ್ನ ಜಪ್ತಿ

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 1.68 ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

Home add -Advt

ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು 1.68 ಕೋಟಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ.

ಚಿನ್ನ ಸಾಗಿಸುತ್ತಿದ್ದ ಮುತಾರ್ಜಿಮ್, ಶೇಖ್ ಮೊಹಮ್ಮದ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಬಟ್ಟೆಗಳಲ್ಲಿ ಮರೆ ಮಾಚಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.


Related Articles

Back to top button