ಕನ್ನಡ ನ್ಯೂಸ್
-
Kannada News
*ಭೂಕಂಪಕ್ಕೆ ತುತ್ತಾದ ಅಫ್ಘಾನಿಸ್ತಾನ; 2000 ದಾಟಿದ ಸಾವಿನ ಸಂಖ್ಯೆ*
ಪ್ರಗತಿವಾಹಿನಿ ಸುದ್ದಿ; ಹೆರಾತ್: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮತ್ತು 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್…
Read More » -
Kannada News
*ಪಟಾಕಿ ದುರಂತ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*
ದುರಂತದಲ್ಲಿ ಮಡಿದ ಹಲವರು ವಿದ್ಯಾರ್ಥಿಗಳು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನಗೊಂಡಿದ್ದು, ಮೃತರಲ್ಲಿ ಹಲವರು ವಿದ್ಯಾರ್ಥಿಗಳಾಗಿದ್ದರು…
Read More » -
Kannada News
*ಅತ್ತಿಬೆಲೆ ಪಟಾಕಿ ದುರಂತ: ಗೋದಾಮಿನ ಮಾಲೀಕರ ಮೇಲೆ ಕ್ರಮ; ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆಯಲ್ಲಿ ನಡೆದಿರುವ ಅಗ್ನಿ ದುರಂತದಲ್ಲಿ ಗೋದಾಮಿನ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ…
Read More » -
Kannada News
*ಹಮಾಸ್ ಉಗ್ರರ ದಾಳಿ; 300 ಜನರು ಬಲಿ*
ಇಸ್ರೇಲಿ ಪಡೆಗಳು ಅಲರ್ಟ್; ಬಂದೂಕುಧಾರಿಗಳೊಂದಿಗೆ ಘರ್ಷಣೆಗಿಳಿದ ಸೇನೆ. ಪ್ರಗತಿವಾಹಿನಿ ಸುದ್ದಿ; ಜೆರುಸಲೇಂ: ಇದೊಂದು ಆತಂಕಕಾರಿ ಬೆಳವಣಿಗೆ ಜಾಗತಿಕ ಮಟ್ಟದಲ್ಲಿ ತಲೆ ನೋವಾಗಿ ಪರಿಣಮಿಸಿದೆ. ಒಂದೆಡೆ ರಷ್ಯಾ ಉಕ್ರೇನ್…
Read More » -
Latest
*ರಾಜ್ಯದಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ…
Read More » -
Kannada News
*ಮತ್ತೊಂದು ದುರಂತ; ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ರಾಜ್ಯದಲ್ಲಿ ಸಾಲು ಸಾಲು ಅಗ್ನಿ ದುರಂತಗಳು ಸಂಭವಿಸಿದ್ದು, ಆನೇಕಲ್ ನಲ್ಲಿ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವವಾಗಿ…
Read More » -
Latest
ಮಹಿಳೆ ಜತೆ ಕುಚೇಷ್ಟೆ; ಯುವಕನ ಬಂಧನ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮೆಟ್ರೋದಲ್ಲಿ ಮಹಿಳೆಯೊಬ್ಬಳೊಂದಿಗೆ ಕುಚೇಷ್ಟೆಗಿಳಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಜ್ವಲ್ (23) ಬಂಧಿತ. ಈತ ಸಾಮಾಜಿಕ ಜಾಲತಾಣದಲ್ಲಿ ಪ್ರ್ಯಾಂಕ್ ವೀಡಿಯೊಗಳನ್ನು ಪೋಸ್ಟ್ ಮಾಡಲು ಮೆಟ್ರೋ…
Read More » -
Latest
ಹೆಲ್ಮೆಟ್ ನಲ್ಲಿ ಹೊಕ್ಕ ನಾಗಪ್ಪ; ಬೆಚ್ಚಿಬಿದ್ದ ವ್ಯಕ್ತಿ ಅರಣ್ಯಇಲಾಖೆಗೆ ಮೊರೆ
ಪ್ರಗತಿವಾಹಿನಿ ಸುದ್ದಿ, ತಿರುವನಂತನಪುರ: ಬೂಟಿನಲ್ಲಿ ಹೊಕ್ಕು “ಬುಸ್” ಎಂದು ಅಬ್ಬರಿಸಿದ ನಾಗಪ್ಪನ ಬಗ್ಗೆ ಕೇಳಿರಬಹುದು. ಆದರೆ ಸಣ್ಣ ನಾಗರಹಾವೊಂದು ಹೆಲ್ಮೆಟ್ ಒಳಗೆ ಅವಿತುಕೊಳ್ಳುವ ಮೂಲಕ ಪಾದದಿಂದ ತಲೆವರೆಗೂ…
Read More » -
Kannada News
*ಮನ್ ಮುಲ್ ಮೆಗಾ ಡೈರಿಯಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ರಾಜ್ಯದ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಹಾಲು ಒಕ್ಕೂಟ ಮಂಡ್ಯ ಹಾಲು ಒಕ್ಕೂಟ ನಿಗಮ -ಮನ್ ಮುಲ್ ನಲ್ಲಿ ಬೆಂಕಿ ಅವಘಡ…
Read More » -
Kannada News
*ಯುವಕರ ಕಿರುಕುಳ; ನೊಂದ ಸಹೋದರಿಯರು ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ; ಜೈಪುರ: ಯುವಕರ ಕಿರುಕುಳಕ್ಕೆ ಬೇಸತ್ತ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಪ್ರತಾಪಗಢದಲ್ಲಿ ನಡೆದಿದೆ. ಅಪ್ರಾಪ್ತ ಸಹೋದರಿಯರಿಬ್ಬರೂ ಹಾಸ್ಟೇಲ್ ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು. ಮೂವರು…
Read More »