ಕನ್ನಡ ನ್ಯೂಸ್
-
Latest
*ನಟ ಚೇತನ್ ಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹಿಂದುತ್ವದ ಬಗ್ಗೆ ಸಾಮಾಜಿಕ…
Read More » -
Latest
ವೃದ್ಧರಲ್ಲದವರಿಗೂ ವೃದ್ಧಾಪ್ಯ ವೇತನ ಕೊಡಿಸುತ್ತಿದ್ದ ‘ಚತುರ’ ಬಂಧನ; ಸಿಸಿಬಿ ತಂಡದ ಕಾರ್ಯಾಚರಣೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವೃದ್ಧರಲ್ಲದವರಿಗೂ ವೃದ್ಧಾಪ್ಯ ವೇತನ ಕೊಡಿಸುವ ಕಳ್ಳಾಟ ನಡೆಸಿದ್ದ ‘ಚತುರ’ ಈಗ ಸಿಕ್ಕಿಬಿದ್ದಿದ್ದಾನೆ. ಚತುರ್(45) ಬಂಧಿತ. ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಕಾರ್ಯಾಚರಿಸಿ…
Read More » -
Latest
*ಸ್ಪರ್ಧೆ ವಿಚಾರ ನಾಳೆ ತಿಳಿಸುತ್ತೇನೆ ಎಂದ ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ವಿಪಕ್ಷ ನಾಯಕನ ನಡೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋಲಾರದಿಂದ ಸ್ಪರ್ಧೆ ಬೇಡ ಎಂದು ಹೈಕಮಾಂಡ್ ನನಗೆ ಹೇಳಿಲ್ಲ. ನನ್ನ ಸ್ಪರ್ಧೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.…
Read More » -
Latest
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು; ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮಾತಿಗೆ ರಾಜ್ಯದ ಜನರು ಬೆಲೆ ಕೊಡಲ್ಲ. ಸಿದ್ದರಾಮಯ್ಯನವರ ಬೋಗಸ್ ಕಾರ್ಡ್ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಜನರು ಕಾಂಗ್ರೆಸ್…
Read More » -
Latest
ಕಟ್ಟಿ ಶಿವಲಿಂಗಕ್ಕೆ ಸೂರ್ಯ ಕಿರಣಗಳ ಸಿಂಚನ
ಪ್ರಗತಿವಾಹಿನಿ ಸುದ್ದಿ, ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಶ್ರೀ ಕಟ್ಟಿ ಬಸವೇಶ್ವರ ದೇವಾಲಯದ ಶಿವಲಿಂಗಕ್ಕೆ ಸೂರ್ಯ ಕಿರಣಗಳ ಸಿಂಚನವಾಗುವ ಮೂಲಕ…
Read More » -
Latest
*ಸ್ಯಾಂಡಲ್ ವುಡ್ ನಟ ಚೇತನ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ…
Read More » -
Latest
ಚರಂಡಿ ಸ್ವಚ್ಛತೆಗೆ ಹೋಗಿದ್ದ ಇಬ್ಬರು ಕಾರ್ಮಿಕರ ಸಾವು
ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಚರಂಡಿ ಸ್ವಚ್ಛತೆಗೆಂದು ಹೋಗಿದ್ದ ಕಾರ್ಮಿಕರು ವಿಷಗಾಳಿ ಸೇವನೆಯಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಜಗಳೂರು ತಾಲೂಕಿನ ಬಸವಕೋಟೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಅದೇ ಗ್ರಾಮದ…
Read More » -
Latest
*ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಒತ್ತಾಯ; ಇಲ್ಲವಾದಲ್ಲಿ ಆತ್ಮಹತ್ಯೆ ಬೆದರಿಕೆ ಹಾಕಿದ ಬೆಂಬಲಿಗರು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಸಿದ್ದರಾಮಯ್ಯ ಕೋಲಾರ…
Read More » -
Latest
*ಬಿಜೆಪಿಗೆ ಮತ್ತೊಂದು ಶಾಕ್; ಬಾಬುರಾಮ್ ಚಿಂಚನಸೂರ ರಾಜೀನಾಮೆ; ಕೈ ಹಿಡಿಯಲು ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಆಘಾತದ ಮೇಲೆ ಆಘಾತ ಶುರುವಾಗಿದೆ. ಬಿಜೆಪಿಗೆ ಶಾಸಕ ಬಾಬುರಾಮ್ ಚಿಂಚನಸೂರು ರಾಜೀನಾಮೆ ನೀಡಿದ್ದಾರೆ. ಬಾಬುರಾಮ್ ಚಿಂಚನೂರು ಬಿಜೆಪಿ…
Read More » -
Latest
‘ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ’
ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾಗಿರುವಂತೆ ಎಲ್ಲಾ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುತ್ತಾರೆ. ಯುಗಾದಿ ಹಬ್ಬವು…
Read More »