ಕನ್ನಡ ನ್ಯೂಸ್
-
Latest
*ಸಿದ್ದರಾಮಯ್ಯನವರ ಶ್ರೀನಗರ ಪ್ರವಾಸ ದಿಢೀರ್ ರದ್ದು*
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ದಿಢೀರ್ ರದ್ದಾಗಿದೆ ಎಂದು ತಿಳಿದುಬಂದಿದೆ.
Read More » -
Kannada News
*ಭೀಕರ ಅಪಘಾತ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ*
ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ತುಮಕೂರಿನ ಹೆಬ್ಬೂರು ಬಳಿಯ ಬನ್ನಿಮರದಕಟ್ಟೆ ಬಳಿ ನಡೆದಿದೆ.
Read More » -
Kannada News
*ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ; ತೀವ್ರ ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ*
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಮತದಾರರನ್ನು ಗೆಲ್ಲಲು ನಾನಾ ಕಸರತ್ತು ನಡೆಸಿದ್ದಾರೆ. ಈ ಮಧ್ಯೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವೃತ್ತಿಯ ಮಾತನಾಡಿದ್ದಾರೆ
Read More » -
Karnataka News
ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಲಿ: ಚನ್ನರಾಜ ಹಟ್ಟಿಹೊಳಿ
"ದೇಶ ಸದೃಢಗೊಂಡು ಪ್ರಗತಿಯತ್ತ ಸಾಗಿ ವಿಶ್ವದಲ್ಲಿ ತನ್ನ ಸ್ಥಾನಮಾನ ಗಟ್ಟಿಗೊಳಿಸಲು ಭಾವೀ ನಾಗರಿಕರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳು ಮೌಲ್ಯಾಧಾರಿತ ಶಿಕ್ಷಣ ನೀಡಬೇಕಿದೆ" ಎಂದು ವಿಧಾನ ಪರಿಷತ್ ಸದಸ್ಯ…
Read More » -
Kannada News
ಯಮಕನಮರಡಿ ಶಾಸಕರು ಭಯದ ವಾತಾವರಣ ನಿರ್ಮಿಸಿ ಮತ ಪಡೆದಿದ್ದಾರೆ – ಕಟೀಲು ಗಂಭೀರ ಆರೋಪ
ಯಮಕನಮರಡಿ ಕ್ಷೇತ್ರದ ಶಾಸಕರು ಅಭಿವೃದ್ಧಿಗಿಂತ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಭಯದ ವಾತಾವರಣ ನಿರ್ಮಿಸಿ ಮತ ಪಡೆದ ಅವರು, ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಬಿಜೆಪಿ…
Read More » -
Kannada News
*ಅಂತಾರಾಷ್ಟ್ರೀಯ ಪತಂಗ ಉತ್ಸವ: ಗಾಳಿಪಟ ಹಾರಿಸಿ ಸಂಭ್ರಮಿಸಿದ ಸಚಿವೆ ಶಶಿಕಲಾ ಜೊಲ್ಲೆ*
‘ಗಾಳಿಪಟ ಉತ್ಸವವು ಭಾರತೀಯ ಸಂಸ್ಕೃತಿ ಮತ್ತು ಇಡಿ ಜಗತ್ತಿಗೆ ಅಮೂಲ್ಯ ಕೊಡುಗೆಯಾಗಿದೆ. ಚಳಿಗಾಲದಲ್ಲಿ ಗಾಳಿಪಟ ಹಾರಿಸುವುದರಿಂದ ಉಂಟಾಗುವ ವ್ಯಾಯಾಮ ಮತ್ತು ಏಕಾಗ್ರತೆಯ ಶಕ್ತಿಯು ಆರೋಗ್ಯವನ್ನು ಸುಧಾರಿಸುತ್ತದೆ. ಆದ್ದರಿಂದ…
Read More » -
Kannada News
*ಕೌಜಲಗಿ ಹೊಸ ತಾಲೂಕು ರಚನಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ*
ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
Read More » -
Kannada News
ಕಿತ್ತೂರು ಚನ್ನಮ್ಮ ಇತಿಹಾಸ ಮುಂದಿನ ಪೀಳಿಗೆಗೆ ತಿಳಿಸಬೇಕಿದೆ – ಸಂಸದ ಅಣ್ಣಾ ಸಾಹೇಬ ಜೊಲ್ಲೆ
ಭಾರತ ಸ್ವಾತಂತ್ರ್ಯ ಸಂಗ್ರಾಮದ ಪ್ರಥಮ ಹೋರಾಟಗಾರ್ತಿ ವೀರರಾಣಿ ಕಿತ್ತೂರ ಚೆನ್ನಮ್ಮ ಅವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ…
Read More » -
Latest
*ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ*
ದೇವರನ್ನು ಒಲಿಸಿಕೊಳ್ಳುವ ನಿಟ್ಟಿನಲ್ಲಿ ಇಲ್ಲೊಬ್ಬ ಅಂಧ ಭಕ್ತ ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡಿರುವ ಘೋರ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Latest
*ಚೇತರಿಸಿಕೊಂಡ ಸಾಹಿತಿ ಬರಗೂರು ರಾಮಚಂದ್ರಪ್ಪ ಪ್ರತಿಕ್ರಿಯೆ*
ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿರುವ ಘಟನೆ ನಡೆದಿದ್ದು, ಚೇತರಿಸಿಕೊಂಡಿರುವ ಬರಗೂರು ರಾಮಚಂದ್ರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Read More »