Karnataka News

*ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ.

ಮನಗೂಳಿ ಪಟ್ಟಣದ ಬಳಿ ಕಾರು ಹಾಗೂ ಕಂಟೇನರ್ ನಡುವೆ ಸಭವಿಸಿದ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button