ಕನ್ನಡ ನ್ಯೂಸ್
-
Latest
ಭೀಕರ ರಸ್ತೆ ಅಪಘಾತ; ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ದುರ್ಮರಣ
ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಮೃತಪಟ್ಟ ಘಟನೆ ಧಾರವಾಡದ ಎಸ್.ಪಿ ಕಚೇರಿ ಬಳಿ ನಡೆದಿದೆ.
Read More » -
Kannada News
ಯರಗಟ್ಟಿ ಬಳಿ ಭೀಕರ ಅಪಘಾತ (ವಿಡಿಯೋ ಸಹಿತ ಸುದ್ದಿ)
ಯರಗಟ್ಟಿಯ ಮುತ್ತೂಟ್ ಫೈನಾನ್ಸ್ ಬಳಿ ಗುರುವಾರ ಬೆಳಗ್ಗೆ ಕಾರ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. Terrible accident near Yaragatti
Read More » -
Latest
ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆ; ಸೋನಿಯಾ ಗಾಂಧಿಅವರನ್ನು ಸ್ವಾಗತಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
Read More » -
Latest
ಶಿಕಾರಿಪುರದಲ್ಲಿ ಭೂಕಂಪ; ಭಾರಿ ಸದ್ದಿನೊಂದಿಗೆ ಕಂಪಿಸಿದ ಭೂಮಿ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಭೂಕಂಪ ಸಂಭವಿಸಿದ್ದು, ಜನರು ಭಯಭೀತರಾಗಿದ್ದಾರೆ.
Read More » -
Kannada News
ವಂಚನೆ ಪ್ರಕರಣ ಬೇಧಿಸಿದ ಚಿಕ್ಕೋಡಿ ಪೊಲೀಸರು: 51 ATM ಕಾರ್ಡ್ ಸಹಿತ ವ್ಯಕ್ತಿ ಬಂಧನ
ಸಹಾಯ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಎಟಿಎಂ ಪಾಸ್ವರ್ಡ್ ಪಡೆದು ಅವರ ಬ್ಯಾಂಕ್ ಖಾತೆಯಿಂದ ೩೭,೫೦೦ ರೂ. ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಮೈಸೂರಿನಲ್ಲಿ ಶೀಘ್ರವೇ ಟೂರಿಸಂ ಸರ್ಕಿಟ್ -CM
ಪ್ರವಾಸೋದ್ಯಮಕ್ಕೆ ಸರ್ಕಾರ ಉತ್ತೇಜನ ನೀಡಿದ್ದು ಮೈಸೂರು ಪ್ರವಾಸೋದ್ಯಮ ಸರ್ಕಿಟ್ ಶೀಘ್ರವೇ ಕಾರ್ಯರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಶಸ್ತ್ರ ಪೂಜೆ ಹಾಗೂ ಶಾಸ್ತ್ರದ ಮಹತ್ವವನ್ನು ತಿಳಿದು ಹಿಂದೂ ರಾಷ್ಟ್ರದ ಸ್ಥಾಪನೆಗೆ ಸಂಘಟಿತರಾಗೋಣ: ರಮೇಶ್ ಶಿಂದೆ ಕರೆ
ಹಿಂದೂ ಜನಜಾಗೃತಿ ಸಮಿತಿಯು ದ್ವಿದಶಕ ಪೂರ್ಣಗೊಳಿಸಿದ ನಿಮಿತ್ತ 'ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ'ದ ಅಂತರ್ಗತ ಇಲ್ಲಿನ ಮಹಾಲಕ್ಷ್ಮೀ ಲೇಔಟ್ ನ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದ…
Read More » -
Latest
ಸ್ವರ್ಣವಲ್ಲಿಯಲ್ಲಿ ಬನ್ನಿ ಪೂಜೆ
ಸ್ವರ್ಣವಲ್ಲಿಯಲ್ಲಿ ನಡೆದ ಶರನ್ನವರಾತ್ರಿ ಉತ್ಸವದ ಕಡೆ ದಿನ ವಿಜಯ ದಶಮಿಯಂದು ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ರಥ ಬೀದಿಯ ಕೊನೆಯಲ್ಲಿ ಇರುವ ಬನ್ನಿ ವೃಕ್ಷ ಪೂಜೆ ನೆರವೇರಿಸಿದರು.
Read More » -
Latest
ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ…
Read More » -
Kannada News
ಸವದತ್ತಿ ಯಲ್ಲಮ್ಮ ಜಾತ್ರೆಯಲ್ಲಿ ಕಳುವು ಮಾಡಿದ್ದ ಅಂತಾರಾಜ್ಯ ಕಳ್ಳಿಯ ಬಂಧನ
ಸವದತ್ತಿಯ ಶ್ರೀ ರೇಣುಕಾ ದೇವಿ ಯಲ್ಲಮ್ಮನಗುಡ್ಡ ದೇವಸ್ಥಾನದ ಮಹಾನವಮಿ ಜಾತ್ರೆಯ ಸಂದರ್ಭದಲ್ಲಿ ಆಭರಣ ಕಳವು ಮಾಡಿದ್ದ ಕಳ್ಳಿಯನ್ನು ಸವದತ್ತಿ ಪೊಲೀಸರು ಬಂಧಿಸಿದ್ದಾರೆ.
Read More »