ಕನ್ನಡ ನ್ಯೂಸ್
-
Kannada News
ಬೆಳಗಾವಿ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಯುವಕ
ನೋಡ ನೋಡುತ್ತಿದ್ದಂತೆಯೇ ಯುವಕನೊಬ್ಬ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.
Read More » -
Latest
ಕಾಡಾನೆ ದಾಳಿಗೆ ವ್ಯಕ್ತಿ ಬಲಿ; ರಣಾಂಗಣವಾದ ಅರಣ್ಯ ಇಲಾಖೆ ಆವರಣ
ಕಾಡಾನೆ ದಾಳಿಗೆ ಗ್ರಾಮಸ್ಥರು ಸಾವನ್ನಪ್ಪುತ್ತಿದ್ದು, ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಬೇಸತ್ತ ಗ್ರಾಮಸ್ಥರು ಮೃತ ವ್ಯಕ್ತಿಯ ಶವದೊಂದಿಗೆ ಅರಣ್ಯ ಇಲಾಖೆಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ…
Read More » -
Latest
ವಿಶಿಷ್ಟ ಸಹಿಯಿಂದಲೇ ಖ್ಯಾತರಾಗಿದ್ದ ಅಧಿಕಾರಿ ನಿಧನ
ಸಿಗ್ನೇಚರ್ ಶಾಂತಯ್ಯ ಎಂದೇ ಕರೆಸಿಕೊಳ್ಳುತ್ತಿದ್ದ ಹೊನ್ನಾವರದ ನಿವೃತ್ತ ಉಪ ನೋಂದಣಿ ಅಧಿಕಾರಿ ಸಿಗ್ನೇಚರ್ ಶಾಂತಯ್ಯ ( 61 ) ತುಮಕೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Read More » -
Kannada News
ಬಸ್ ತಡೆದು ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
ನಿಗದಿತ ಸಮಯಕ್ಕೆ ಬಸ್ ಬರದೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುರೇಬಾನ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
Read More » -
Latest
ಇತಿಹಾಸದಲ್ಲಿಯೇ ಇಂತಹ ದೃಶ್ಯ ನೋಡಿರಲಿಲ್ಲ; ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರಿನಲ್ಲಿ ಮಳೆ ಅವಾಂತರದಿಂದಾಗಿ ಪ್ರವಾಹವುಂಟಾಗಿದ್ದು, ಐಷಾರಾಮಿ ಬಡವಾಣೆಗಳು, ರಸ್ತೆಗಳಲಿ ದೋಣಿಯಲ್ಲಿ ತೆರಳಬೇಕಾದ ಪರಿಸ್ಥಿತಿ ಬಂದಿದೆ. ಇಷೆಲ್ಲ ಅವಾಂತರಗಳಿಗೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ…
Read More » -
Latest
ಕನ್ನಡದಲ್ಲಿ ಬರೆದಿದ್ದ ಚೆಕ್ ತಿರಸ್ಕರಿಸಿದ ಬ್ಯಾಂಕ್; 85,000 ದಂಡ ವಿಧಿಸಿದ ಕೋರ್ಟ್
ಕನ್ನಡದಲ್ಲಿ ಬರೆದಿದ್ದ ಬ್ಯಾಂಕ್ ಚೆಕ್ ನನ್ನು ಬ್ಯಾಂಕ್ ತಿರಸ್ಕರಿಸಿದ ಪ್ರಕರಣಕ್ಕೆ ಗ್ರಾಹಕರ ವ್ಯಾಜ್ಯಗಳ ಆಯೋಗ ಬ್ಯಾಂಕ್ ಗೆ 85,177ರೂಪಾಯಿ ದಂಡ ವಿಧಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.
Read More » -
Latest
ಬಂದೋಬಸ್ತ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ನಿಧನ
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಬಂದೋಬಸ್ತ್ ನಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
Read More » -
Latest
ರಣ ಮಳೆಗೆ ಕುಸಿದ ಗುಡ್ಡ; ಕಳಸ-ಹಿರೇಬೈಲು ಸಂಚಾರ ಸ್ಥಗಿತ
ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ರಣ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡ್ಡ ಕುಸಿತವುಂಟಾಗಿದೆ.
Read More » -
Latest
ವಿದ್ಯಾರ್ಥಿ ಮೇಲೆ ಕುದಿಯುವ ನೀರು ಸುರಿದ ಶಿಕ್ಷಕಿ
8 ವರ್ಷದ ವಿದ್ಯಾರ್ಥಿ ಮೇಲೆ ಶಿಕ್ಷಕಿಯೊಬ್ಬಳು ಕುದಿರುವ ನೀರು ಸುರುದು ಕಿರಾತಕಿಯಂತೆ ವರ್ತಿಸಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕಲ್ಲೂರಿನಲ್ಲಿ ನಡೆದಿದೆ.
Read More »
