ಕನ್ನಡ ನ್ಯೂಸ್
-
Latest
ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಧಾರವಾಡ ಜೈಲಲ್ಲೇ ಕುಳಿತು ಹಣಕ್ಕಾಗಿ ಉದ್ಯಮಿಗೆ ಧಮಕಿ; ಕರ್ತವ್ಯಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳ ತಲೆದಂಡ
ಬೆಂಗಳೂರು: ಕುಖ್ಯಾತ ರೌಡಿಯೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲೇ ಕುಳಿತು ಹಣಕ್ಕಾಗಿ ಉದ್ಯಮಿಯೊಬ್ಬರನ್ನು ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದಿಂದ ವರ್ತಿಸಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Read More » -
Kannada News
ಭಾರಿ ಮಳೆಯಿಂದ ಕೃಷ್ಣಾನದಿಯಲ್ಲಿ ಹೆಚ್ಚಿದ ಒಳಹರಿವು; ಚಿಕ್ಕೋಡಿ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ
ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ನಿರಂತರ ಮಳೆಯಿಂದಾಗಿ ಕೃಷ್ಣಾ ನದಿ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಹಲವೆಡೆ…
Read More » -
Latest
ಭಾರಿ ಮಳೆ; ಪ್ರವಾಹ ಭೀತಿ; ಹಲವೆಡೆ ಭೂಕುಸಿತ; ಶಾಲಾ-ಕಾಲೇಜಿಗೆ ರಜೆ ಘೋಷಣೆ
ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಅದರಲ್ಲೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಹಲವೆಡೆ ಭೂಕುಸಿತ, ಪ್ರವಾಹ ಭೀತಿ ಉಂಟಾಗಿದೆ.
Read More » -
Latest
ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಜೈಲು ಶಿಕ್ಷೆ
ಬಾಲಿವುಡ್ ಖ್ಯಾತ ನಟ ರಾಜ್ ಬಬ್ಬರ್ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 26 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಬಬ್ಬರ್ ಗೆ ಈಗ…
Read More » -
Latest
ಡಾ. ಡಿ. ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನಾಮನಿರ್ದೇಶನ; ಇಂತಹ ಆಯ್ಕೆ ಗುಣಾತ್ಮಕ ಬದಲಾವಣೆಯ ಹೊಸ ಕಲ್ಪನೆ : ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದ್ದು, ಇಂತಹ ಆಯ್ಕೆ ಗುಣಾತ್ಮಕವಾದ ಬದಲಾವಣೆಯ ಹೊಸ ಕಲ್ಪನೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Latest
ಪಿಯು ವಿದ್ಯಾರ್ಥಿಗಳು ಇನ್ಮುಂದೆ ಕಾಲೇಜಿಗೆ ಬೈಕ್ ತರುವಂತಿಲ್ಲ
ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ ರವಿಕಾಂತೇಗೌಡ ತಿಳಿಸಿದ್ದಾರೆ.
Read More » -
Latest
ಎಲೆಕ್ಟ್ರಾನಿಕ್ಸ್ ಆರ್ ಅಂಡ್ ಡಿ ಕೇತ್ರದಲ್ಲಿರುವ ಉದ್ಯಮಿಗಳಿಗೆ ಮುಖ್ಯಮಂತ್ರಿಗಳ ಕರೆ
ಎಲೆಕ್ಟ್ರಾನಿಕ್ಸ್ ಆರ್ ಅಂಡ್ ಡಿ ಕೇತ್ರದಲ್ಲಿರುವ ಉದ್ಯಮಿಗಳು ಕರ್ನಾಟಕವನ್ನು ಚಿಮ್ಮುಹಲಗೆಯಾಗಿ ಬಳಸಿ ತಮ್ಮೊಂದಿಗೆ ರಾಜ್ಯವನ್ನೂ ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
ಕೂಡಲ ಸಂಗಮ ಬಸವತತ್ವದ ಅರಿವು ಮೂಡಿಸುವ ತಾಣವಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಕೂಡಲ ಸಂಗಮವು ಜನಾಕರ್ಷಣೆಯ ತಾಣವಾಗಬೇಕು ಹಾಗೂ ಬಸವ ತತ್ವದ ಅರಿವು ಮೂಡಿಸಬೇಕು. ಇದಕ್ಕೆ ಪೂರಕವಾಗಿ ಕೂಡಲಸಂಗಮವನ್ನು ಅಭಿವೃದ್ಧಿ ಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
Read More »
