ಕನ್ನಡ ನ್ಯೂಸ್
-
ಕೆಯುಡಬ್ಲ್ಯೂಜೆ ಕಚೇರಿಯಲ್ಲಿ ಪತ್ರಿಕಾ ದಿನಾಚರಣೆ: ಪತ್ರಿಕೆ ವಿತರಕರಿಗೆ ಸನ್ಮಾನ
ಬೆಂಗಳೂರು: ನಾಡಿನ ಪತ್ರಕರ್ತರೆಲ್ಲರೂ ಇದೀಗ ಸವಾಲಿನ ಪರಿಸ್ಥಿತಿಯಲ್ಲಿದ್ದು, ವೃತ್ತಿ ಬದ್ಧತೆ ಪ್ರತಿಯೊಬ್ಬ ಪತ್ರಕರ್ತರ ಆದ್ಯ ಕರ್ತವ್ಯವಾಗಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ದ ರಾಜ್ಯಾಧ್ಯಕ್ಷ ಶಿವಾನಂದ…
Read More » -
Latest
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಮಾಜಿ ಡಿಜಿಪಿ ಶ್ರೀಕುಮಾರ್ ಗೆ ನ್ಯಾಯಾಂಗ ಬಂಧನ
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಹಾಗೂ ಮಾಜಿ ಡಿಜಿಪಿ ಆರ್.ಬಿ ಶ್ರೀಕುಮಾರ್ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Read More » -
Latest
ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಹಿತ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ
ಬೆಳಗಾವಿ: ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರಾಳಿ ಬಳಿ ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರಿಗೆ ಗಂಭೀರ ಗಾಯ
Read More » -
Kannada News
ಶಿವಸೇನೆ ಒಡೆದ ಬಳಿಕ ಬಿಜೆಪಿ ಹಾದಿ ಸುಗಮ; ಸವದತ್ತಿಯಿಂದ ಸಿದ್ದರಾಮಯ್ಯ ಸ್ಪರ್ಧಿಸ್ತಾರಾ?
ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸವದತ್ತಿಯಿಂದ ಸ್ಪರ್ಧಿಸುವ ಕುರಿತು ಇಲ್ಲಿವರೆಗೂ ಚರ್ಚೆಯಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.
Read More » -
Latest
ವಿದ್ಯಾರ್ಥಿನಿಯರ ಜತೆ ಶಿಕ್ಷಕನ ಅಸಭ್ಯವರ್ತನೆ; ಕಾಮುಕ ಟೀಚರ್ ಸಸ್ಪೆಂಡ್
ವಸತಿ ಶಾಲೆ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಅಸಭ್ಯವಾಗಿ ವರ್ತಿಸಿದ್ದು, ಕಾಮುಕ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹಿರೇಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ…
Read More » -
Latest
ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕ ಅಮಾನತು
ಶಾಲೆಗೆ ಬಂದ ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.
Read More » -
Latest
ಕರಾವಳಿಯಲ್ಲಿ ಇನ್ನೂ 5 ದಿನ ಸುರಿಯಲಿದೆ ಭಾರಿ ಮಳೆ
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಈಗಾಗಲೇ ಮಳೆಯಬ್ಬರ ಹೆಚ್ಚಿದ್ದು ಇನ್ನೂ 5 ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Kannada News
Breaking News: ಬೆಳಗಾವಿಗೆ ಕೃಷಿ ಉಡಾನ್ ಮಂಜೂರು
ಬೆಳಗಾವಿ ಸೇರಿದಂತೆ 5 ವಿಮಾನ ನಿಲ್ದಾಣಗಳನ್ನು ಕೃಷಿ ಉಡಾನ್ ಗೆ ಸೇರ್ಪಡೆ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ದೇಶದಲ್ಲಿ ಕೃಷಿ ಉಡಾನ್ ಗಳನ್ನು ಹೊಂದಿರುವ…
Read More » -
Latest
ಜಿಎಸ್ ಟಿ ತೆರಿಗೆ ವಿಧಾನವನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಕರ್ನಾಟಕ
ಜಿಎಸ್ ಟಿ ತೆರಿಗೆ ವಿಧಾನವನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
Kannada News
ಬೆಳಗಾವಿ ವರ್ತಕರಿಗೆ 75 ಲಕ್ಷ ರೂ. ಪಂಗನಾಮ ಹಾಕಿ ವಿದೇಶಕ್ಕೆ ಹಾರಿದ್ದ ವ್ಯಕ್ತಿ ಮುಂಬೈಯಲ್ಲಿ ಬೆಳಗಾವಿ ಪೊಲೀಸ್ ಬಲೆಗೆ
ಸ್ಟೀಲ್ ಹಾಗೂ ಸಿಮೆಂಟ್ ವ್ಯವಹಾರದಲ್ಲಿ ಭಾರಿ ಲಾಭ ಸಿಗುತ್ತದೆ ಎಂದು ಹೇಳಿ ಬೆಳಗಾವಿ ವರ್ತಕರಿಂದ ಸುಮಾರು 75 ಲಕ್ಷ ರೂ. ಸಂಗ್ರಹಿಸಿ, ಹೆಂಡತಿ ಮಕ್ಕಳೊಂದಿಗೆ ವಿದೇಶ ಪ್ರವಾಸಕ್ಕೆ…
Read More »