ಕನ್ನಡ ನ್ಯೂಸ್
-
Latest
ಸವಣೂರು-ಕರಜಗಿ ಮಾರ್ಗದಲ್ಲಿ ಸಂಚರಿಸುವ ರೈಲುಗಳು ರದ್ದು
ಹಾವೇರಿ ಜಿಲ್ಲೆಯ ಸವಣೂರು-ಕರಜಗಿ ಮಾರ್ಗದಲ್ಲಿ ರೈಲ್ವೆ ಸಂಬಂಧಿತ ಕಾಮಗಾರಿ ನಡೆಯಲಿರುವ ಕಾರಣ ಹಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.
Read More » -
Latest
ವಿದ್ಯಾರ್ಥಿಗಳ ಸಂಕಷ್ಟ ಕೇಂದ್ರ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲವೇ?
ಉಕ್ರೇನ್ ನಲ್ಲಿ ರಷ್ಯಾ ಭೀಕರ ದಾಳಿಗೆ ಬಲಿಯಾಗಿರುವ ಕನ್ನಡಿಗ ವಿದ್ಯಾರ್ಥಿ ನವೀನ್ ಸಾವಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ…
Read More » -
Latest
ರಷ್ಯಾ ದಾಳಿಯಲ್ಲಿ ಮಡಿದ ಕನ್ನಡಿಗ ನವೀನ್ ಮೃತದೇಹ ಪತ್ತೆ
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಭೀಕರ ದಾಳಿ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆ ನಡೆದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತದೇಹ ಪತ್ತೆಯಾಗಿದೆ.
Read More » -
Latest
ಆಳಂದ ಉದ್ವಿಗ್ನ: ಕೇಂದ್ರ ಸಚಿವರ ಮೇಲೆ ಕಲ್ಲು ತೂರಾಟ: ಕಲ್ಲು ಮತ್ತು ಬಡಿಗೆಗಳಿಂದ ವಾಹನ ಜಖಂ; ಶಿವಲಿಂಗ ಪೂಜೆ ಸಲ್ಲಿಸಿ ಹೊರಬಂದ ವೇಳೆ ಘಟನೆ
ಆಳಂದ ಪಟ್ಟಣದ ಶಿವಲಿಂಗಕ್ಕೆ ಪೂಜೆ ಮಾಡಿ ಹೊರ ಬರುತ್ತಿರುವ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಮೇಲೆ ಕಲ್ಲು ತೂರಲಾಗಿದೆ.
Read More » -
Latest
ಕರಕುಶಲ ವಸ್ತು ಪ್ರದರ್ಶನ: ಚಲನಚಿತ್ರ ನಟಿ ಸಿರಿ ಪ್ರಹ್ಲಾದ್ ಭೇಟಿ; ಮಹಿಳಾ ಕುಶಲಕರ್ಮಿಗಳ ಸನ್ಮಾನ
ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮವು ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಜೆಪಿ ನಗರದ ಸಿಂಧೂರ್ ಕನ್ವೆನ್ಷನ್ ಹಾಲ್ನಲ್ಲಿ ಕರಕುಶಲ ವಸ್ತು ಪ್ರದರ್ಶನವನ್ನು ಆಯೋಜಿಸಿದೆ.
Read More » -
Kannada News
ಶಿವರಾತ್ರಿಯ ದಿನ ಬೆಳಗಾವಿಯಲ್ಲಿ ಪತ್ತೆಯಾದ ಕೊರೋನಾ ಸೋಂಕಿತರೆಷ್ಟು?
ಕೊರೋನಾ 3ನೇ ಅಲೆ ಅಂತ್ಯವಾಗುತ್ತಿರುವುದು ಮಂಗಳವಾರ ಬೆಳಗಾವಿಯಲ್ಲಿ ಪತ್ತೆಯಾದ ಕೊರೋನಾ ಸೋಂಕಿತರ ಸಂಖ್ಯೆ ಗಮನಿಸಿದಾಗ ಕಂಡು ಬಂದಿದೆ.
Read More » -
Latest
ಅಂತರಾಷ್ಟ್ರೀಯ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಸೌರಭ್ ಚೌದರಿ
ಈಜಿಪ್ಟ್ ನ ಕೈರೋದಲ್ಲಿ ನಡೆದಿರುವ ಅಂತರಾಷ್ಟ್ರೀಯ ಶೂಟಿಂಗ್ ಸ್ಪರ್ಧೆಯ ಪುರುಷರ ವಿಭಾಗದ 10 ಮೀ. ಸ್ಪರ್ಧೆಯಲ್ಲಿ ಭಾರತದ ಸೌರಭ್ ಚೌದರಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.
Read More » -
Latest
ದುನಿಯಾ ವಿಜಯ್ ನಿರ್ದೇಶನದ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್
ಮಹಾಶಿವರಾತ್ರಿ ಹಬ್ಬದ ದಿನದಂದು ದುನಿಯಾ ವಿಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ವಿಜಯ್ ನಿರ್ದೇಶನದ ಮತ್ತೊಂದು ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ.
Read More » -
Kannada News
ನಕಲಿ ವೈದ್ಯಕೀಯ ಪ್ರಮಾಣ ಪತ್ರ ಜಾಲ: ಖಾನಾಪುರದಲ್ಲಿ ಇಬ್ಬರು ಬಲೆಗೆ
ಖಾನಾಪುರ ತಾಲೂಕು ಆಸ್ಪತ್ರೆಯ ತಂಡದಿಂದ ಕಾರ್ಯಾಚರಣೆ: ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿದ್ದ ಇಬ್ಬರ ವಿರುದ್ಧ ದೂರು ದಾಖಲು
Read More »
