ಕನ್ನಡ ನ್ಯೂಸ್
-
Kannada News
ಕಾಳಿ ನದಿ ನೀರಿನ ಬಗ್ಗೆ ಎಲ್ಲಿಯೂ ತಂಟೆ ತಕರಾರು ಇಲ್ಲ: ಹುಕ್ಕೇರಿ ಶ್ರೀ
ಕುಡಿಯುವ ನೀರು ಹಾಗೂ ಕೆರೆ ತುಂಬಲು ಯಾವುದೇ ಕಾನೂನು ತೋಡಕಿಲ್ಲ. ಸರಕಾರದ ಇಚ್ಛಾಶಕ್ತಿ ಬೇಕು. ಅಲ್ಲದೆ ಕಾಳಿ, ಮಲಪ್ರಭಾ ನದಿ ಕರ್ನಾಟಕ ರಾಜ್ಯದಲ್ಲಿಯೇ ಇರುವುದರಿಂದ ಯಾವುದೇ ಅಂತರರಾಜ್ಯ…
Read More » -
Latest
ಶಿಕ್ಷಣ ಸಂಸ್ಥೆ, ವಿಶ್ವ ವಿದ್ಯಾಲಯಗಳು ಧ್ವಂಸ; ಉಕ್ರೇನ್ ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇನು?
ಉಕ್ರೇನ್ ನಲ್ಲಿ ಯುದ್ಧದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯರನ್ನು ಆರ್ ಲಿಫ್ಟ್ ಮಾಡಲಾಗುತ್ತಿದೆ. 20,000ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ನಡೆದಿದೆ. ಆದರೆ ಉಕ್ರೇನ್ ನಿಂದ ವಾಪಸ್…
Read More » -
Latest
ಉಕ್ರೇನ್ ನಲ್ಲಿ ರಕ್ತ, ಕಣ್ಣೀರ ನದಿ ಹರಿಯುತ್ತಿದೆ; ಯುದ್ಧ ನಿಲ್ಲಿಸಿ ಎಂದು ಮನವಿ ಮಾಡಿದ ಪೋಪ್ ಫ್ರಾನ್ಸಿಸ್
ಉಕ್ರೇನ್ ಮೇಲಿನ ರಷ್ಯಾ ಸಮರ 12ನೇ ದಿನಕ್ಕೆ ಕಾಲಿಟ್ಟಿದ್ದು, ಉಕ್ರೇನ್ ಸಂಪೂರ್ಣ ರಣರಂಗವಾಗಿದೆ, ಎಲ್ಲಿ ನೋಡಿದರಲ್ಲಿ ಗುಂಡಿನ ದಾಳಿ, ಬಾಂಬ್ ಸ್ಫೋಟ, ಕ್ಷಿಪಣಿ ದಾಳಿ, ಹೊತ್ತಿ ಉರಿಯುತ್ತಿರುವ…
Read More » -
Latest
ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ
ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವೆಡೆಗಳಲ್ಲಿ ನಾಳೆ…
Read More » -
Latest
ಚಿತ್ರಾ ರಾಮಕೃಷ್ಣ ಬಂಧನ
ಎನ್ ಎಸ್ ಇ (ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್) ಮಾಜಿ ಸಿಇಒ ಚಿತ್ರ ರಾಮಕೃಷ್ಣ ಅವರನ್ನು ಸಿಬಿಐ ಬಂಧಿಸಿದೆ.
Read More » -
Latest
ಚಿತ್ರೋತ್ಸವದಲ್ಲಿ ದಿಕ್ಕಾರದ ಘೋಷಣೆ
ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ದಿಕ್ಕಾರದ ಘೋಷಣೆ ಮೊಳಗಿಸಿದ ಘಟನೆ ನಡೆದಿದೆ.
Read More » -
Kannada News
ಶಾಸಕರ ನಿಧಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ದೇವಸ್ಥಾನ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಚಾಲನೆಯನ್ನು ನೀಡಿದರು.
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರ ಹಸಿರೀಕರಣಕ್ಕೆ ಪ್ರಯತ್ನ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ನಮ್ಮೂರು ನಮ್ಮ ಕೆರೆ ಎಂಬ ಅಭಿಯಾನದೊಂದಿಗೆ ಹಲಗಾದಲ್ಲಿ ಪುನಶ್ಚೇತನಗೊಳಿಸಲಾದ ಕೆರೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಬಾಗಿನ ಅರ್ಪಿಸಿದರು.
Read More » -
Kannada News
ಸತೀಶ್ ಜಾರಕಿಹೊಳಿ ಫೌಂಡೇಶನ್ ನ ತರಬೇತಿ ಲಾಭ ಪಡೆದು ಪೊಲೀಸ್ ಇಲಾಖೆ ಸೇರ್ಪಡೆಯಾಗಲು ಕರೆ
ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ ಬೇಡಿ, ಇನ್ಪೋಸಿಸ್ ನ ಸುಧಾ ಮೂರ್ತಿ ಅವರಂತಹ ಸಾಧಕಿಯರನ್ನು ಆದರ್ಶವಾಗಿಟ್ಟುಕೊಂಡರೆ ಮಹಿಳೆಯರ ಸಾಧನೆಯ ಹಾದಿ ಸುಲಭವಾಗುತ್ತದೆ ಎಂದು ಯುವ…
Read More » -
Latest
ಮಹಿಳಾ ವಿಶ್ವಕಪ್; ಪಾಕಿಸ್ತಾನ ಬಗ್ಗು ಬಡಿದ ಕನ್ನಡತಿ; ಗೆದ್ದು ಬೀಗಿದ ಭಾರತ
ಅಂತರಾಷ್ಟ್ರೀಯ ಏಕದಿನ ಮಹಿಳಾ ವಿಶ್ವಕಪ್ ನಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತೀಯ ವನಿತೆಯರು ಭರ್ಜರಿ ಗೆಲುವು ಸಾಧಿಸಿದ್ದಾರೆ.
Read More »