ಕನ್ನಡ ನ್ಯೂಸ್
-
Latest
ಹೆಚ್ಚಿದ ಕೊರೊನಾ ಸೋಂಕು; ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಆತಂಕ ಹೆಚ್ಚಿಸಿದ ಹೊಸ ರೂಪಾಂತರಿ ವೈರಸ್; ವೇಗವಾಗಿ ಹರಡುತ್ತೆ ‘ಒಮಿಕ್ರೋನ್’ ವೈರಾಣು
ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, B.1.1.529 ರೂಪಾಂತರಿ ವೈರಸ್ ಇದಾಗಿದ್ದು, ಒಮಿಕ್ರೋನ್ ಎಂದು ಹೆಸರಿಸಲಾಗಿದೆ. ರೂಪಾಂತರಿ ವೈರಸ್ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ…
Read More » -
Latest
ಮದುವೆಯಾಗುವುದಾಗಿ ವಂಚನೆ: ಐಎಎಸ್ ಅಧಿಕಾರಿ ವಿರುದ್ಧ ಸಿಎಂ ಬೊಮ್ಮಾಯಿಗೆ ದೂರು ನೀಡಿದ ಯುವತಿ
ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ಲೊಖಂಡೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬಳು ಸ್ನೇಹಲ್ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿಗೆ ದೂರು ನೀಡಿದ್ದಾಳೆ.
Read More » -
Latest
ಆತ್ಮಹತ್ಯೆಗೆ ಶರಣಾದ ಶಿಕ್ಷಕ
ಡೆತ್ ನೋಟ್ ಬರೆದಿಟ್ಟು ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನಲ್ಲಿ ನಡೆದಿದೆ.
Read More » -
Kannada News
ಲಖನ್ ಸ್ಪರ್ಧೆ ಎಫೆಕ್ಟ್ ತಪ್ಪಿಸಿಕೊಳ್ಳಲು ಕಾರ್ಯತಂತ್ರ; ಬಾಲಚಂದ್ರ ಜಾರಕಿಹೊಳಿ ಜೊತೆ ಕವಟಗಿಮಠ ಸುದೀರ್ಘ ಚರ್ಚೆ
ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮೇಲೆ ಉಂಟಾಗಬಹುದಾದ ಪರಿಣಾಮ ಮತ್ತು ಅದನ್ನು ಎದುರಿಸಲು ಅನುಸರಿಸಬೇಕಾದ ತಂತ್ರಗಳ ಕುರಿತು ಚರ್ಚಿಸಲಾಯಿತು. ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಉಂಟಾಗಬಹುದಾದ…
Read More » -
Latest
ಕೆರೆಗೆ ಬಿದ್ದು ಯುವತಿ ಸಾವು
ದೇವರಿಗೆ ಹೂ ತರಲೆಂದು ಹೋದ ಯುವತಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆ.
Read More » -
Kannada News
ವ್ಯಾಪಾರಸ್ಥರ ಸಂಘಟನೆಯಿಂದ ಕರೆ ನೀಡಿದ್ದ ಖಾನಾಪುರ ಬಂದ್ ಸಂಪೂರ್ಣ ಯಶಸ್ವಿ
ಪರಜಿಲ್ಲೆ, ಪರರಾಜ್ಯಗಳಿಂದ ಬಂದು ಪಟ್ಟಣದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವವರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಖಾನಾಪುರ ಶಹರ ವ್ಯಾಪಾರಸ್ಥರ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಖಾನಾಪುರ ಬಂದ್…
Read More » -
Kannada News
ಬಿಜೆಪಿಯವರು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ – ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬಿಜೆಪಿ ಸರ್ಕಾರಕ್ಕೆ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ, ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್…
Read More » -
Kannada News
ಶಿವಶಂಕರ ಜೊಲ್ಲೆ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಸಂವಿಧಾನ ದಿನ ಆಚರಣೆ
ಜೊಲ್ಲೆ ಎಜ್ಯುಕೇಶನ್ ಸೊಸಾಯಟಿಯ ಶಿವಶಂಕರ ಜೊಲ್ಲೆ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಭಾರತದ ಸಂವಿಧಾನ ದಿನವನ್ನು ಆಚರಿಸಲಾಯಿತು.
Read More » -
Latest
ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ
ರಾಜಧಾನಿ ದೆಹಲಿಯಿಂದ ಛತ್ತೀಸ್ ಗಡಕ್ಕೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಲಿಸುತ್ತಿದ್ದ ರೈಲು ಹೊತ್ತಿ ಉರಿದಿದೆ.
Read More »