ಕನ್ನಡ ನ್ಯೂಸ್
-
Latest
ಮತ್ತೊಂದು ಕಚೇರಿ ಉತ್ತರ ಕರ್ನಾಟಕಕ್ಕೆ ಸ್ಥಳಾಂತರ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಮೂಲಸೌಕರ್ಯ…
Read More » -
ಎನ್ಇಪಿ ಯಶಸ್ವಿ ಅನುಷ್ಠಾನಕ್ಕೆ ಕ್ರಮ: ಮುಖ್ಯಮಂತ್ರಿ
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಾಗುವುದು. ಈ ನೀತಿಯ ಯಶಸ್ವಿ ಅನುಷ್ಠಾನಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…
Read More » -
Latest
ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರ್ಪಡೆ
ವಿದ್ಯಾರ್ಥಿ ನಾಯಕ ಎಂದೇ ಗುರುತಿಸಿಕೊಂಡಿರುವ ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Read More » -
Latest
ದತ್ತಪೀಠದಲ್ಲಿ ಮುಜಾವರ್ ನೇಮಕ ಆದೇಶ ರದ್ದು
ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದತ್ತಪೀಠದ ಪೂಜಾ ವಿಧಿ-ವಿಧಾನಗಳಿಗೆ ನೇಮಕಗೊಂಡಿದ್ದ ಮುಜಾವರ್ ನೇಮಕ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
Read More » -
Kannada News
ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ : ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ
ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ಸುವರ್ಣಸೌಧದಲ್ಲಿ ಸಕ್ಕರೆ ಮತ್ತು ಜವಳಿ ಖಾತೆ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಅವರೊಂದಿಗೆ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಯ…
Read More » -
Latest
ಪಂಜಾಬ್ ಕಾಂಗ್ರೆಸ್ ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ
ಪಂಜಾಬ್ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪಾಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.
Read More » -
Latest
ಪೊಲೀಸ್ ಕಾನ್ಸ್ ಟೇಬಲ್ ಬಂಧನ
ಅತ್ಯಾಚಾರ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ.ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ.
Read More » -
Latest
ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರ ಆಯ್ಕೆಗೆ 32 ಸದಸ್ಯರ ಸಮಿತಿ ರಚಿಸಿ ಸರಕಾರ ಆದೇಶ
2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಲಾಗಿದೆ.
Read More » -
Kannada News
ಕಬ್ಬಿನ ಗದ್ದೆಯಲ್ಲಿ 2 ವರ್ಷದ ಮಗು ಪತ್ತೆ ಪ್ರಕರಣ; ವಾಮಾಚಾರ ಶಂಕೆ
ಸೆ.23ರದು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು ಪತ್ತೆಯಾಗಿದ್ದು, ಹೆಣ್ಣು ಮಗುವನ್ನು ದುಷ್ಕರ್ಮಿಗಳು ಗದ್ದೆಯಲ್ಲಿ ಬಿಸಾಕಿ ಹೋಗಿದ್ದರು.
Read More » -
Kannada News
ಎತ್ತಿನ ಬಂಡಿ ಏರಿಬಂದು ಕಬ್ಬು ನಾಟಿ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ
ರೈತರು ಮುಖ್ಯ ಬೆಳೆಯ ಜತೆಗೆ ಇತರೆ ಉಪ ಬೆಳೆಗಳನ್ನು ಬೆಳೆಯಬೇಕು, ಇದಲ್ಲದೇ ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಉಪ ಕಸುಬುಗಳನ್ನು ಮಾಡುವ ಮೂಲಕ ಆರ್ಥಿಕವಾಗಿ…
Read More »