ಕನ್ನಡ ನ್ಯೂಸ್
-
Kannada News
ಸಂಕಷ್ಟದಿಂದ ಪಾರು ಮಾಡು; ಲಕ್ಷ್ಮಿಯ ಪಾದಕ್ಕೆರಗಿದ ರಮೇಶ ಜಾರಕಿಹೊಳಿ
ಸಿಡಿ ಪ್ರಕರಣದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ತನ್ನನ್ನು ಸಂಕಷ್ಟದಿಂದ ಪಾರು ಮಾಡುವಂತೆ ತಾವು ನಂಬಿರುವ ಕೊಲ್ಲಾಪುರ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಬೇಡಿಕೊಂಡರು.
Read More » -
Kannada News
ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರ್ಪಡೆ
ಕಳೆದ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದರಿಂದ ಅವರು ಬಿಜೆಪಿ ತೊರೆದು ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಆದರೆ ಸೋಲು ಕಂಡಿದ್ದರು.
Read More » -
Kannada News
ಯಡಿಯೂರಪ್ಪ ಕಾರ್ಯಕ್ರಮ ಮತ್ತೆ ಬದಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ಮದಲ್ಲಿ ಮತ್ತೆ ಬದಲಾವಣೆಯಾಗಿದೆ. 2ನೇ ಪ್ರವಾಸ ಪಟ್ಟಿ ಪ್ರಕಾರ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಬೇಕಿದ್ದ ಸಿಎಂ ಇಂದೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Read More » -
Latest
ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗದ ಸಂತ್ರಸ್ತ ಯುವತಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ 24ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
Read More » -
Kannada News
ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ: ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆಗೆ ಉಪಸ್ಥಿತಿ
ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಗೆ ಆಗಮಿಸಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
Latest
ಒಂದೇ ಸಂಸ್ಥೆಯ 21 ವಿದ್ಯಾರ್ಥಿಗಳಿಗೆ, ಇಬ್ಬರು ಉಪನ್ಯಾಸಕರಿಗೆ ಕೊರೋನಾ
ಯಲ್ಲಾಪುರ ಪಟ್ಟಣದ ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 21ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೋವಿಡ್ ದೃಢಪಟ್ಟಿದೆ. Corona for 21 students and two…
Read More » -
Kannada News
ಯಡಿಯೂರಪ್ಪ ಬೆಳಗಾವಿ ಕಾರ್ಯಕ್ರಮದಲ್ಲಿ ಬದಲಾವಣೆ
ಮಧ್ಯಾಹ್ನ 1.15ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಯಡಿಯೂರಪ್ಪ ನಂತರ ಬೆಳಗಾವಿ ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
Kannada News
ಲೋಕಸಭಾ ಉಪ ಚುನಾವಣೆ: ಇಂದು 9 ನಾಮಪತ್ರಗಳ ಸಲ್ಲಿಕೆ
ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೇರಿದಂತೆ ೬ ಅಭ್ಯರ್ಥಿಗಳು ೯ ನಾಮಪತ್ರಗಳನ್ನು ಸೋಮವಾರ (ಮಾ.೨೯) ಸಲ್ಲಿಸಿದರು.
Read More » -
Kannada News
ಚುನಾವಣೆ ಕಾರ್ಯದಲ್ಲಿ ಮಕ್ಕಳನ್ನು ಬಳಸಿದರೆ ಕ್ರಮ: ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್
ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ.
Read More » -
Latest
100 ಇನ್ಸ್ಪೆಕ್ಟರ್, 18 ಡಿಎಸ್ಪಿ ವರ್ಗಾವಣೆ
ರಾಜ್ಯದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
Read More »