Latest

*PSI ನೇಮಕಾತಿ ಅಕ್ರಮ: ಕಿಂಗ್ ಪಿನ್ ಮನೆ ಮೇಲೆ ED ದಾಳಿ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಿಢೀರ ದಾಳಿ ನಡೆಸಿದ್ದಾರೆ.

ಆರ್. ಡಿ.ಪಾಟೀಲ್ ನೂರಾರು ಕೋಟಿ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಮಾಡುರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Home add -Advt

ಕಲಬುರ್ಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಆರ್.ಡಿ.ಪಾಟೀಲ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀನಲೆಯಲ್ಲಿ ತೊಡಗಿದ್ದಾರೆ.

*ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿಗೆ ವಿಮಾನ ಪ್ರಯಾಣ ನಿಷೇಧ*

https://pragati.taskdun.com/pee-gate-accused-shakar-mishra4-months-banair-india-airlines/

Related Articles

Back to top button