Kannada NewsLatest

*ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 13 ಲಕ್ಷ ಮೌಲ್ಯದ ಬೆಳ್ಳಿ ಜಪ್ತಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 13 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳನ್ನು ಬೆಳಗಾವಿ ಜಿಲ್ಲೆಯ ಅರಬಾವಿ ಬಳಿಯ ಘಟಪ್ರಭಾ ಚಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ.

ಬೆಳಗಾವಿಯಿಂದ ಗೋಕಾಕ್ ಗೆ ತೆರಳುತ್ತಿದ್ದ ಬಸ್ ನ್ನು ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ ತಡೆದು ತಪಾಸಣೆ ನಡೆಸಿದಾಗ ಪ್ರಯಾಣಿಕರೊಬ್ಬರ ಬಳಿ ದಾಖಲೆ ಇಲ್ಲದ 15 ಕೆಜಿ ಬೆಳ್ಳಿ ವಸ್ತುಗಳು ಪತ್ತೆಯಾಗಿವೆ.

Home add -Advt

ಒಟ್ಟು 13 ಲಕ್ಷ ಮೌಲ್ಯದ ವಸ್ತುಗಳು ಇದಾಗಿದ್ದು, ಪೊಲೀಸರು ವಸ್ತುಗಳನ್ನು ಜಪ್ತಿ ಮಾಡಿ, ಪ್ರಯಾಣಿಕನನ್ನು ವಿಚಾರಣೆ ನಡೆಸಿದ್ದಾರೆ.

https://pragati.taskdun.com/jagadish-shettarreactionb-s-yedyurappabjp-leaders/

Related Articles

Back to top button