Kannada NewsKarnataka NewsLatest

ರಾಮದುರ್ಗ- ದೊಡಮಂಗಡಿ ಮಧ್ಯದ ಸೇತುವೆ ಮುಳುಗಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಮದುರ್ಗ- ದೊಡಮಂಗಡಿ ಮಧ್ಯದ ಸೇತುವೆ ಭಾರೀ ಮಳೆಗೆ ಮುಳುಗಡೆಯಾಗಿದೆ.

Home add -Advt

ಮಲಪ್ರಭಾ ನದಿಗೆ ನಿರ್ಮಿಸಿದ ಹಳೆಯ ಸೇತುವೆ ಇದಾಗಿದ್ದು ಈ ಸೇತುವೆ ಮೇಲೆ ಸದ್ಯ ಸಂಚಾರ ನಿರ್ಬಂಧಿಸಲಾಗಿದೆ.

ಸೇತುವೆ ಎರಡೂ ಕಡೆಗಳಲ್ಲಿ ಪೊಲೀಸ್ ಇಲಾಖೆಯವರು ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದು ಸಾರ್ವಜನಿಕರು ಸಂಚರಿಸದಂತೆ ನೋಡಿಕೊಳ್ಳಲು ಸಿಬ್ಬಂದಿ ನೇಮಿಸಲಾಗಿದೆ.

ಟ್ವಿಟರ್, ಫೇಸ್‌ಬುಕ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳು

Related Articles

Back to top button