ಕನ್ನಡ ನ್ಯೂಸ್
-
Karnataka News
*ವಸತಿ ಶಾಲೆ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಕೊಠಡಿಯಲ್ಲಿಯೇ ಶವವಾಗಿ ಪತ್ತೆಯಾದ ಬಾಲಕ*
ಪ್ರಗತಿವಾಹಿನಿ ಸುದ್ದಿ: ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಹಾಸ್ಟೇಲ್ ಕೊಠಡಿಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಏಕಲವ್ಯ ವಸತಿ…
Read More » -
Politics
*ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಉಚುನಾವಣೆಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರ…
Read More » -
Karnataka News
*ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೇಯಸ್, ಶಶಾಂಕ್ ಬಂಧಿತ ಆರೋಪಿಗಳು. ಮೈಸೂರಿನ ವಿಜಯನಗರ…
Read More » -
Latest
*ಮಾಳು ನಿಪನಾಳ್ ವಿರುದ್ಧ ಹಲ್ಲೆ ಆರೋಪ ಎಸ್ಪಿ ಹೇಳಿದ್ದೇನು..?*
ಪ್ರಗತಿವಾಹಿನಿ ಸುದ್ದಿ: ಯಾರೂ ಕಾನೂನಿಗಿಂತ ಮೇಲಿನವರಲ್ಲ. ಯಾರೇ ಆಗಲಿ ಕಾನೂನು ತಮ್ಮ ಕೈಗೆ ತಗೆದುಕೊಂಡರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆ ನೀಡುತ್ತೇವೆ ಎಂದು…
Read More » -
Karnataka News
*ಕಾಂಗ್ರೆಸ್ ಅಧಿವೇಶನಕ್ಕೆ ಬರಾಕ್ ಒಬಾಮಗೆ ಆಹ್ವಾನಿಸಿದ್ದೇನೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಸಂದಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನದಲ್ಲಿ…
Read More » -
Politics
*ಮೂರು ರಾಜ್ಯಗಳ ಉಪ ಚುನಾವಣೆ ಮುಂದುಡಿಕೆ*
ಪ್ರಗತಿವಾಹಿನಿ ಸುದ್ದಿ : ನವೆಂಬರ್ 13ಕ್ಕೆ ನಿಗದಿಯಾಗಿದ್ದ ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 20ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ಕೇಂದ್ರ…
Read More » -
Election News
*ಮೊದಿಯವರ ಉದ್ದುದ್ದ ಭಾಷಣದ ಯೋಗ್ಯತೆ ಇಷ್ಟೇನಾ? ಎನ್ನುತ್ತಲೇ ಬಿಜೆಪಿ ನಾಯಕರಿಂಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಶಿಗ್ಗಾಂವಿ ಉಪಚುನಾವಣಾ ಅಖಾಡ ರಂಗೇರಿದೆ. ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಎನ್ ಡಿಎ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ…
Read More » -
Karnataka News
*ಹಾಸನಾಂಬೆ ದರ್ಶನೋತ್ಸವದಲ್ಲಿ ಸಂಗ್ರಹವಾದ ದಾಖಲೆ ಪ್ರಮಾಣದ ಕಾಣಿಕೆಯೆಷ್ಟು?*
ಪ್ರಗತಿವಾಹಿನಿ ಸುದ್ದಿ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬ ದೇವಿ ದರ್ಶನೋತ್ಸವ ಸಂಪನ್ನಗೊಂಡಿದೆ. ಕಳೆದ 9 ದಿನಗಳ ಕಾಲ ನಡೆದ ಹಾಸನಾಂಬೆ…
Read More » -
Karnataka News
*ಪಿಎಂಜಿಎಸ್ ವೈ ರಸ್ತೆ ಪರಿಶೀಲಿಸಿದ ಸಿಇಒ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ (ಪಿಎಂಜಿಎಸ್ ವೈ) ನಿರ್ಮಿಸಲಾಗುತ್ತಿರುವ ರಸ್ತೆಗೆ ಅಡೆತಡೆ ಮಾಡದೇ ಸ್ಥಳೀಯವಾಗಿ ರೈತರು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಜಿಪಂ…
Read More » -
Karnataka News
*ಬಾಲಕಿ ಜೊತೆ ಹೆಡ್ ಕಾನ್ಸ್ ಟೇಬಲ್ ಅಸಭ್ಯವರ್ತನೆ: ಹಿಡಿದು ಥಳಿಸಿದ ಸಾರ್ವಜನಿಕರು*
ಪ್ರಗತಿವಾಹಿನಿ ಸುದ್ದಿ: ರಕ್ಷಣೆ ಮಾಡಬೇಕಾದ ಪೋಲೀಸಪ್ಪನೇ ಬಾಲಕಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಹೆಡ್ ಕಾನ್ಸ್ ಟೇಬಲ್ ಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ…
Read More »