ಕನ್ನಡ ನ್ಯೂಸ್
-
Politics
*ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.…
Read More » -
Politics
*ಕೊನೆಗೂ ಪ್ರತ್ಯಕ್ಷವಾದ ಸಂಸದ ಪ್ರಜ್ವಲ್ ರೇವಣ್ಣ*
ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬರೋಬ್ಬರಿ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ಒಂದು…
Read More » -
Belagavi News
*ಬೆಳಗಾವಿಯಲ್ಲಿ ಮತ್ತೊಂದು ಅನಾಹುತ; ವಿದ್ಯುತ್ ತಂತಿ ತಿಳಿದು ರೈತ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲೆಯ ಕಿತ್ತೂರಿನಲ್ಲಿ ನಡೆದಿದೆ. ಇಲ್ಲಿನ…
Read More » -
Politics
*ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. KPCC ಕಚೇರಿಯಲ್ಲಿ ನಡೆದ…
Read More » -
Latest
*ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ದಾಂಧಲೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ…
Read More » -
Latest
*ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದ ಕೆಂಚಪ್ಪ…
Read More » -
National
*ಐಷಾರಾಮಿ ಪೋರ್ಶೆ ಕಾರು ಅಪಘಾತ ಕೇಸ್; ಇಬ್ಬರು ವೈದ್ಯರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕನಿಂದ ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಕ್ರೈಂ ಬ್ರ್ಯಾಂಚ್ ಪೊಲೀಸರು ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಸಾಸೂನ್ ಸರ್ಕಾರಿ ಆಸ್ಪತ್ರೆಯ ಡಾ.ಶ್ರೀಹರಿ…
Read More » -
Latest
ಈ ಜಿಲ್ಲೆಗಳಲ್ಲಿ ಮಳೆ; ಕೆಲ ಜಿಲ್ಲೆಗಳಲ್ಲಿ ವಿರಾಮ ಪಡೆದ ಮಳೆರಾಯ
ಪ್ರಗತಿವಾಹಿನಿ ಸುದ್ದಿ: ಮುಂಗಾರು ಪೂರ್ವ ಮಳೆ ಅಬ್ಬರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅನಾಹುತಗಳನ್ನು ಸೃಷ್ಟಿಸಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆರಾಯ ಕೆಲ ದಿನಗಳವರೆಗೆ ಬ್ರೇಕ್ ನೀಡಿದಂತಿದೆ. ಬೆಂಗಳೂರು…
Read More » -
Latest
*ಮತ್ತೊಂದು ಭೀಕರ ಅಪಘಾತ: KSRTC ಬಸ್-ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಸರ್ಕಾರಿ ಬಸ್ ಕುರಿಗಾಹಿ ಮೇಲೆ ಹರಿದು, ಕುರಿಗಾಹಿ ಹಾಗೂ 20 ಕುರಿಗಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ…
Read More » -
Latest
*ಬಸ್ ಹರಿದು ಕುರಿಗಾಹಿ ಹಾಗೂ 20 ಕುರಿಗಳು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ವೊಂದು ಕುರಿಗಾಹಿ ಹಾಗೂ ಕುರಿಗಳ ಹಿಂಡಿನ ಮೇಲೆ ಹರಿದಿದ್ದು, ಸ್ಥಳದಲ್ಲೇ ಕುರಿಗಾಹಿ ಹಾಗೂ 20 ಕುರಿಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ…
Read More »