ಕನ್ನಡ ನ್ಯೂಸ್
-
Belagavi News
*ಬೆನ್ನುಹುರಿ ಶಸ್ತ್ರಚಿಕಿತ್ಸೆ ವೈದ್ಯರ ಭೇಟಿ; ಸದಪಯೋಗ ಪಡೆದುಕೊಳ್ಳುವಂತೆ ಮನವಿ*
ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಬೆನ್ನುಹುರಿ ತಪಾಸಣೆಯನ್ನು ಶನಿವಾರ ದಿ. 11 ಮೇ 2024 ರಂದು…
Read More » -
Karnataka News
*ಹಿರಿಯ ಪತ್ರಕರ್ತ ಟಿ.ಜಿ.ಅಶ್ವತ್ಥ ನಾರಾಯಣ ಅವರಿಗೆ KUWJ ಗೌರವ*
ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ದಿನ ನೆನಪಿಸಿಕೊಂಡ ಟಿ.ಜಿ.ಅಶ್ವತ್ಥ ಪ್ರಗತಿವಾಹಿನಿ ಸುದ್ದಿ: ಹೆಚ್ಚಿನ ಪತ್ರಕರ್ತರು ತಮ್ಮ ಸೇವೆಯ ನಿವೃತ್ತಿಯ ಬಳಿಕ ಸದ್ದಿಲ್ಲದೆ…
Read More » -
Politics
*ಹಾಸನ ಅಶ್ಲೀಲ ವಿಡಿಯೋ, ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಸಿಬಿಐ ತನಿಖೆ ಕೋರಿ ರಾಜ್ಯಪಾಲರಿಗೆ ದೂರು ಕೊಟ್ಟ ಜೆಡಿಎಸ್*
ಪ್ರಗತಿವಾಹಿನಿ ಸುದ್ದಿ: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಪಾರದರ್ಶಕವಾಗಿ ತನಿಖೆ…
Read More » -
Latest
*ಅತಿಥಿ ಉಪನ್ಯಾಸಕಿಯ ದುಡುಕಿನ ನಿರ್ಧಾರ; ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. 34 ವರ್ಷದ ದೀಪಾ ಮೃತರು. ಚನ್ನರಾಯಪಟ್ಟಣ…
Read More » -
Latest
*ಜಾಮೀನು ನಿರೀಕ್ಷೆಯಲ್ಲಿದ್ದ ಹೆಚ್.ಡಿ.ರೇವಣ್ಣಗೆ ಶಾಕ್; ಬೇಲ್ ಅರ್ಜಿ ವಿಚಾರಣೆ ಮುಂದೂಡಿಕೆ*
ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಮತ್ತೆ ಶಾಕ್ ಎದುರಾಗಿದೆ. ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.…
Read More » -
Education
*SSLC ಪರೀಕ್ಷೆ-2 ವೇಳಾಪಟ್ಟಿ ಪ್ರಕಟ*
ಪ್ರಗತಿವಾಹಿನಿ ಸುದ್ದಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಇಂದಷ್ಟೇ ಹೊರಬಿದ್ದಿದೆ. ಇದರ ಬೆನ್ನಲ್ಲೇ ಫೇಲಾದ ವಿದ್ಯಾರ್ಥಿಗಳಿಗಾಗಿ ಹಾಗೂ ಪಾಸ್ ಆಗಿದ್ದರೂ ಹೆಚ್ಚಿನ ಅಂಕ ಪಡೆಯುವ ಉದ್ದೇಶವಿರುವ…
Read More » -
Politics
*ಪೆನ್ ಡ್ರೈವ್ ಪ್ರಕರಣ: ಹೋರಾಟ ಮಾಡದಂತೆ HDKಯನ್ನು ಕಟ್ಟಿಹಾಕಿರುವವರು ಯಾರು? ಡಿಸಿಎಂ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.…
Read More » -
Politics
*ಆ ಹೆಣ್ಣುಮಗಳನ್ನು ಯಾಕಿನ್ನೂ ಕೋರ್ಟ್ ಮುಂದೆ ಹಾಜರುಪಡಿಸಿಲ್ಲ? ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಲಾಗಿದೆ. ಹೆಣ್ಣುಮಗಳನ್ನು ಪತ್ತೆ ಮಾಡಲಾಗಿದ್ದರೂ ಇನ್ನೂ ಯಾಕೆ ಕೋರ್ಟ್ ಗೆ ಹಾಜರುಪಡಿಸಿಲ್ಲ? ಎಂದು ಎಂದು ಮಾಜಿ…
Read More » -
National
*ಮನೆಯಂಗಳದಲ್ಲಿ ಬೆಳೆದಿದ್ದ ಹೂವು ತಿಂದ ಯುವತಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮನೆಯಂಗಳದಲ್ಲಿ ಬೆಳೆದಿದ್ದ ಹೂವಿನ ಗಿಡದಲ್ಲಿದ್ದ ಹೂವನ್ನು ತಿಂದ ಯುವತಿ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. 24 ವರ್ಷದ ಸೂರ್ಯ ಸುರೇಂದ್ರನ್ ಮೃತ ಯುವತಿ.…
Read More » -
Latest
*ಫಲಿತಾಂಶಕ್ಕೆ ಭಯಪಟ್ಟು ವಿದ್ಯಾರ್ಥಿ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಮತ್ತೊಂದೆಡೆ ವಿದ್ಯಾರ್ಥಿಯೊಬ್ಬ ಫಲಿತಾಂಶಕ್ಕೆ ಭಯಗೊಂಡು ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ.…
Read More »