ಕನ್ನಡ ನ್ಯೂಸ್
-
Latest
*ಮಗಳ ಮದುವೆಗೆ ಸಿದ್ಧತೆ ನಡೆಸಿದ್ದ ಅಧಿಕಾರಿ ಅಪಘಾತದಲ್ಲಿ ಸಾವು*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಿ.ಮಂಜುನಾಥ್ (52) ಮೃತ…
Read More » -
National
*ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಮೂರು ಬೋಗಿಗಳು*
ಪ್ರಗತಿವಾಹಿನಿ ಸುದ್ದಿ: ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಬೋಗಿಗಳು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಡೆದಿದೆ. ಕೊರ್ಬಾ-ವಿಶಾಖಪಟ್ಟಣಂ…
Read More » -
Karnataka News
*ಮೆಟ್ರೋ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೊಡ್ದಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ನವೀನ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.…
Read More » -
Karnataka News
*ಜಿಲ್ಲಾ ಆರೋಗ್ಯಾಧಿಕಾರಿ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಡಾ.ಪ್ರಭುಲಿಂಗ ಮಾನಕರ್ ಅಮಾನತುಗೊಂಡಿರುವ ಡಿಹೆಚ್ಒ. ಡಾ.ಪ್ರಭುಲಿಂಗ ಅವರ ಯಾದಗಿರಿ…
Read More » -
Latest
*ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಹೊಡೆದು ನೃತ್ಯ ಮಾಡಿ ಅಟ್ಟಹಾಸ ಮೆರೆದ ಪತಿ*
ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿಯ ಕತ್ತನ್ನು ಕತ್ತಿಯಿಂದ ಕಡಿದು ಕುಣಿದು ಕುಪ್ಪಳಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಲಕ್ಷ್ಮಣ ಎಂಬಾತ ಕಂಠಪೂರ್ತಿ…
Read More » -
Kannada News
*ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಿಎಸ್ಐ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ…
Read More » -
Belagavi News
ಬಿಜೆಪಿ – ಜೆಡಿಎಸ್ ವಿರುದ್ಧ ಬೆಳಗಾವಿಯಲ್ಲಿ ಆ.6ರಂದು ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ, ಬೆಟಗೇರಿ: ಮುಡಾ ಹಗರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೆಸರು ತಳಕು ಹಾಕಿದ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಬೆಳಗಾವಿ ಜಿಲ್ಲೆಯ ಎಲ್ಲಾ…
Read More » -
Latest
ಪ್ರವಾಹ ಸಂತ್ರಸ್ತರಿಗೆ ಸಕಲ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸರಕಾರ ಪ್ರವಾಹ ಸಂತ್ರಸ್ತರ ಜೊತೆಗಿದೆ. ಅವರಿಗೆ ಎಲ್ಲ ರೀತಿಯಲ್ಲೂ ನೆರವು ನೀಡಲಾಗುವುದು. ಯಾರೂ ಎದೆಗುಂದಬೇಕಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More » -
Politics
*ದೇವೇಗೌಡರ ಕುಟುಂಬದ ಭೂಕಬಳಿಕೆ ಬಗ್ಗೆ ಬಿಜೆಪಿಯಿಂದಲೇ ಜಾಹೀರಾತು: ಬಿಎಸ್ ವೈ ಜೈಲಿಗೆ ಹೋಗಲು ಕಾರಣವಾದ ಬಗ್ಗೆಯೂ ಉತ್ತರಿಸಲಿ: ಡಿಸಿಎಂ ಸವಾಲು*
ಸಿದ್ದರಾಮಯ್ಯನವರ ಪತ್ನಿ ಅವರಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು? ಪ್ರಗತಿವಾಹಿನಿ ಸುದ್ದಿ: ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ…
Read More » -
Karnataka News
*ವಿಷಕಾರಿ ಬೀಜ ಸೇವಿಸಿ 8 ವಿದ್ಯಾರ್ಥಿಗಳು ಅಸ್ವಸ್ಥ*
ಪ್ರಗತಿವಾಹಿನಿ ಸುದ್ದಿ: ಶಾಲೆಯ ವಿರಾಮದ ವೇಳೆ ವಿಷಕಾರಿ ಬೀಜ ಸೇವಿಸಿ 8 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯ ವಾಲ್ಮೀಕಿ ನಗರದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ…
Read More »