ಕನ್ನಡ ನ್ಯೂಸ್
-
Kannada News
*ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ರುಂಡ ಕತ್ತರಿಸಿ ಹತ್ಯೆ ಪ್ರಕರಣ; ಆರೋಪಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪಾಸ್ ಆಗಿದ್ದ ಸಂಭ್ರಮದಲ್ಲಿದ್ದ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಊರಿಗೆ…
Read More » -
Latest
*ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದ ಓರ್ವ ಆರೋಪಿ ಬಂಧನ*
ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರೋಲ್ ಪೇಜ್ ಅಡ್ಮಿನರ್ ಓರ್ವನನ್ನು ಚಿಕ್ಕಮಗಳೂರಿನ ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ…
Read More » -
Politics
*ದೆಹಲಿ ಸಿಎಂ ಕೇಜ್ರಿವಾಲ್ ಗೆ ಜಾಮೀನು ನೀಡಿದ ಕೋರ್ಟ್ *
ಪ್ರಗತಿವಾಹಿನಿ ಸುದ್ದಿ: ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜಿವಾಲ್ ಅವರಿಗೆ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಶುಕ್ರವಾರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ…
Read More » -
Politics
*ನಮ್ಮ ಪೊಲೀಸರ ಬಗ್ಗೆ ನನಗೆ ವಿಶ್ವಾಸವಿದೆ; ಪ್ರಜ್ವಲ್ ಕೇಸ್ ಸಿಬಿಐಗೆ ವಹಿಸಬೇಕು ಎಂಬ ಬಿಜೆಪಿ ಒತ್ತಾಯಕ್ಕೆ ಸಿಎಂ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ…
Read More » -
Politics
*ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: “ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ” ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ.…
Read More » -
Kannada News
*ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಜೆಡಿಎಸ್ ವಿಧಾನಪರಿಷತ್ ಚುನಾವಣೆಯಲ್ಲಿಯೂ ದೋಸ್ತಿ ಮುಂದುವರಿಸುವ ಬಗ್ಗೆ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೆಡಿಎಸ್ ಕಚೇರಿಯಲ್ಲಿ ಕೋರ್ ಕಮಿಟಿ…
Read More » -
Latest
*ಬಿಜೆಪಿ ಮುಖಂಡ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ನಾಲ್ಕನೇ ಆರೋಪಿಯನ್ನು ಬಂಧಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್…
Read More » -
Belagavi News
*ಬೆಳಗಾವಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ*
ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಯಿ ದಾಳಿಯಿಂದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯ ನ್ಯೂ ಗಾಂಧಿ…
Read More » -
Latest
*ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು*
ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಪಹರಣ ಪ್ರಕರಣದ…
Read More » -
Kannada News
*ಜಿಂದಾಲ್ ಕಾರ್ಖಾನೆಯಲ್ಲಿ ಅವಘಡ: ಮೂವರ ಸಾವು*
ಪ್ರಗತಿವಾಹಿನಿ ಸುದ್ದಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಹೊಂಡದಲ್ಲಿ ಬಿದ್ದು ಮೂವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಪೈಪ್ ಲೈನ್ ಚೆಕ್ ಮಾಡುವ ವೇಳೆ ರಭಸವಾಗಿ ನೀರು ಹರಿದಿದೆ.…
Read More »