Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 5ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಹಗು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button