Kannada NewsKarnataka NewsLatest

ಊಟದಲ್ಲಿ ಹಲ್ಲಿ; 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ವಂಟಮೂರಿ ಸರಕಾರಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ.

Home add -Advt

ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದರಿಂದ ಊಟದ ನಂತರ ಮಕ್ಕಳು ಅಸ್ವಸ್ಥರಾದರು. ತಕ್ಷಣ ಅವರನ್ನೆಲ್ಲ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಕಾಕತಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ.

ಡಿಡಿಪಿಐ, ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button