ಕನ್ನಡ ಸುದ್ದಿ
-
Latest
*ಬೆಳಗಾವಿಯಲ್ಲಿ ವಿಶ್ವ ಭಾವೈಕ್ಯ ಮಂದಿರದ ವಾರ್ಷಿಕೋತ್ಸವ *
ವಿವೇಕಾನಂದರ ವಿಚಾರ ಅಳವಡಿಸಿಕೊಂಡು ಸಾಧನೆ ಮಾಡಲು ಸಲಹೆ ನೀಡಿದ ಸ್ವಾಮೀಜಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವ…
Read More » -
Kannada News
*ಇದು ಡಿಪಿಆರ್ ಬಜೆಟ್; ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ*
ಬಿಜೆಪಿ ಬಜೆಟ್ ವೇಳೆ ಸಿದ್ದರಾಮಯ್ಯ ಕಿವಿಗೆ ಹೂವು ಇಟ್ಟುಕೊಂಡಿದ್ದರು; ಈಗ 7 ಕೋಟಿ ಕನ್ನಡಿಗರ ಕಿವಿಗೆ ಹೂವು ಇಟ್ಟಿದ್ದಾರೆ ಪ್ರಗತಿವಾಹಿನಿ ಸುದ್ದಿ: ಇದು ಡಿಪಿಆರ್ ಬಜೆಟ್! ಮುಖ್ಯಮಂತ್ರಿ…
Read More » -
Latest
*ಬಿಟ್ಟಿ ಭಾಗ್ಯ ಎಂದು ಬಡವರಿಗೆ ಅವಮಾನ; ವಿಪಕ್ಷಗಳಿಗೆ ಸಿಎಂ ತಿರುಗೇಟು*
ರಾಜ್ಯ ಆರ್ಥಿಕವಾಗಿ ಸುಭದ್ರ ಪ್ರಗತಿವಾಹಿನಿ ಸುದ್ದಿ: ವಿತ್ತೀಯ ಕೊರತೆ 82981 ಕೋಟಿ ರೂ.ಗಳು ರಷ್ಟಿದ್ದು, ರಾಜ್ಯದ ಜಿಎಸ್ ಡಿ ಪಿಯ 2.95% ರಷ್ಟಿದೆ. ಇದು ಕರ್ನಾಟಕ ವಿತ್ತೀಯ…
Read More » -
Kannada News
*ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ…
Read More » -
Kannada News
*ಬೆಳಗಾವಿ: ಮಹಾನಗರ ಪಾಲಿಕೆಗೆ ನೂತನ ಆಯುಕ್ತರ ನೇಮಕ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ನೂತನ ಆಯುಕ್ತರನ್ನು ನೇಮಕ ಮಾಡಿದೆ. ಬೆಳಗಾವಿ ಪಾಲಿಕೆ ನೂತನ ಆಯುಕ್ತರಾಗಿ ಪಿ.ಎನ್.ಲೋಕೇಶ್ ಅವರನ್ನು…
Read More » -
Latest
*ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ, ಸಾಲರಾಮಯ್ಯನ ಸೋಗಲಾಡಿ ಬಜೆಟ್; ಬಿಜೆಪಿ ವಾಕ್ಪ್ರಹಾರ*
ಪ್ರಗತಿವಾಹಿನಿ ಸುದ್ದಿ: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡಕಸುಬಿ ಬಜೆಟ್ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ…
Read More » -
Kannada News
*ಸರ್ವರಿಗೂ ಸಮಪಾಲು-ಸಮಬಾಳು ನೀಡಿದ ಬಜೆಟ್: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ದೇಶದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನಪರ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಜತೆಗೆ, ಬಜೆಟ್ನಲ್ಲಿ ಹೊಸ…
Read More » -
Latest
*ಸಚಿವ ಸತೀಶ ಜಾರಕಿಹೊಳಿ ಪ್ರಯತ್ನ: ಬೆಳಗಾವಿಗೆ ಫ್ಲೈ ಓವರ್ ಕೊಡುಗೆ*
ಪ್ರಗತಿವಾಹಿನಿ ಸುದ್ದಿ: ಈ ಭಾರಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ 2024-25ರ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ…
Read More » -
Karnataka News
*7ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಸಿಎಂ ಮಹತ್ವದ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಆಡಳಿತ ಸುಧಾರಣೆ ಒಂದು ನಿರಂತರ ಪ್ರಕ್ರಿಯೆಯಾಗಿದೆ. ಆಡಳಿತ ಸುಧಾರಣಾ ಆಯೋಗ-2 ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕೈಗೊಳ್ಳಬಹುದಾದ ಸುಧಾರಣಾ ಕ್ರಮಗಳ ಬಗ್ಗೆ ಸಲ್ಲಿಸಿರುವ ವರದಿಗಳನ್ನು ಪರಿಶೀಲಿಸಿ,…
Read More » -
Latest
*10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್/ ರೋಪ್ ವೇ ನಿರ್ಮಾಣ; ಗೋಕಾಕ್ ಫಾಲ್ಸ್ ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು,…
Read More »