Kannada NewsKarnataka NewsLatest

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಗೆ ಕೊರೋನಾ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್ ಬಂದಿದೆ.

ಶುಕ್ರವಾರ ಬೆಳಗ್ಗೆ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ.

Home add -Advt

ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ವಿನಂತಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಸೋಂಕು

 

Related Articles

Back to top button