ಕನ್ನಡ ಸುದ್ದಿ
-
Latest
12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅಜೀಂ ಪ್ರೇಮ್ಜಿ ವಿಶ್ವವಿದ್ಯಾನಿಲಯದ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬಸರ್ಜಾಪುರದಲ್ಲಿರುವ ವಿಶ್ವವಿದ್ಯಾನಿಲಯದ ಹಾಸ್ಟೆಲ್ ನಲ್ಲಿ 16ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ. ಹೈದರಾಬಾದ್ ಮೂಲದ ಎಂ.…
Read More » -
Latest
*ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ದೆಹಲಿ-ಜೈಪುರ ಹೆದ್ದಾರಿಯ ಗುರುಗ್ರಾಮ್ ನ ಸಿದ್ರಾವಲಿ ಗ್ರಾಮದಲ್ಲಿ ನಡೆದಿದೆ. ತೈಲ ಟ್ಯಾಂಕರ್, ಕಾರು ಮತ್ತು…
Read More » -
Latest
ಬೆಳಗಾಗುವುದರೊಳಗೆ ಕೋಟ್ಯಾಧಿಪತಿಯಾದ ಮೀನುಗಾರ
ಪ್ರಗತಿವಾಹಿನಿ ಸುದ್ದಿ, ಕರಾಚಿ: ಬಲೆಗೆ ಬಿದ್ದ ಭಾರೀ ಅಪರೂಪದ ಮೀನೊಂದು ಮೀನುಗಾರನಿಗೆ ಬೆಳಗಾಗುವುದರೊಳಗೆ ಕೋಟ್ಯಾಧಿಪತಿಯಾಗಿಸಿದೆ. ಈ ಘಟನೆ ನಡೆದಿರುವುದು ಪಾಕಿಸ್ತಾನದ ಕರಾಚಿ ನಗರದಲ್ಲಿ. ಮೀನುಗಾರ ಹಾಜಿ ಬಲೋಚ್…
Read More » -
Latest
*ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆ ಸೇರಿ ಮೂವರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಕಡೂರು: ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಡೂರು ಪೊಲೀಸರು ಬಂಧಿಸಿದ್ದಾರೆ. ಕಡೂರಿನ…
Read More » -
Politics
ನನ್ನನ್ನು ಕೆಣಕಿದರೆ ನನ್ನ ವರಸೆ ತೋರಿಸಬೇಕಾಗುತ್ತೆ: ಎಚ್ ಡಿಕೆ, ರೇವಣ್ಣಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಹಾಸನ: “ನನ್ನನ್ನು ಕೆಣಕಿದರೆ ನಾನೂ ನನ್ನ ವರಸೆ ತೋರಿಸಬೇಕಾಗುತ್ತದೆ” ಎಂದು ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ…
Read More » -
Karnataka News
ಭಗವದ್ಗೀತೆ ಅಭಿಯಾನದ ಹಿಂದೆ 4 ಉದ್ದೇಶ – ಸ್ವರ್ಣವಲ್ಲೀ ಸ್ವಾಮೀಜಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಕ್ತಿತ್ವ ಪುನರುತ್ಥಾನ, ನೈತಿಕತೆ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯತೆ – ಈ 4 ಉದ್ದೇಶವಿಟ್ಟುಕೊಂಡು ಕಳೆದ 17 ವರ್ಷಗಳಿಂದ ನಿರಂತರವಾಗಿ ಭಗವದ್ಗೀತೆ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ ಎಂದು…
Read More » -
Belagavi News
ಸಾಂಬ್ರಾ ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ವಿಸ್ತರಣೆಗೆ ಜಮೀನು ಒದಗಿಸಲು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಅಂದಾಜು ೫೭ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ…
Read More » -
Kannada News
*ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಉದ್ಯೋಗಗಳು ಭರ್ತಿ: ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಕೋದಾಡ (ತೆಲಂಗಾಣ): ತೆಲಂಗಾಣ ಚುನಾವಣಾ ಅಖಾಡ ರಂಗೇರಿದ್ದು, ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು. “ಎಲ್ಲರಿಗೂ ನಮಸ್ಕಾರ,…
Read More » -
Latest
*ಬೆಳಕಿನ ಹಬ್ಬ ದೀಪಾವಳಿ*
ವಿಶ್ವಾಸ ಸೋಹೋನಿಬ್ರಹ್ಮಾಕುಮಾರಿಸ್, ಮೀಡಿಯಾ ವಿಂಗ್ ಪ್ರಗತಿವಾಹಿನಿ ಸುದ್ದಿ; ಭಾರತೀಯರಿಗೆ ಭಾಗ್ಯ ತರುವ ಹಬ್ಬ ದೀಪಾವಳಿ. ದೀಪ ಪ್ರಕಾಶದ, ಜ್ಞಾನದ ಸಂಕೇತ. ಅಜ್ಞಾನವೆಂಬ ಕತ್ತಲನ್ನು ಹೊಡೆದೋಡಿಸಲು ಜ್ಞಾನವೆಂಬ ದೀಪ(ಪ್ರಕಾಶ)…
Read More » -
Latest
*ರೇವಂತ್ ರೆಡ್ಡಿ ಎರಡೂ ಕ್ಷೇತ್ರದಲ್ಲಿ ವಿಜಯ ಸಾಧಿಸಿ ಕೆ.ಸಿ.ಆರ್ ಅವರನ್ನು ಸೋಲಿಸುವುದು ಖಚಿತ; ಸಿಎಂ ಸಿದ್ದರಾಮಯ್ಯ*
ಕೆ.ಸಿ.ಆರ್ ಅವರೇ ಕರ್ನಾಟಕ ರಾಜ್ಯಕ್ಕೆ ಬನ್ನಿ: 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಪ್ರಗತಿವಾಹಿನಿ ಸುದ್ದಿ; ಕಾಮರೆಡ್ಡಿ: ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ…
Read More »