ಕನ್ನಡ ಸುದ್ದಿ
-
Kannada News
*ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಉಡುಪಿಯ ಮನೆಯಲ್ಲಿದ್ದಾಗ ಶಶಿಧರ್ ಹೆಮ್ಮಣ್ಣ ಅವರಿಗೆ ನಿನ್ನೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ…
Read More » -
Latest
ಕೆಇಎ ಪರೀಕ್ಷಾ ಹಗರಣ; ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ
ಪ್ರಗತಿವಾಹಿನಿ ಸುದ್ದಿ, ಕಲಬುರಗಿ: ಕೆಎಇ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಆರ್.ಡಿ. ಪಾಟೀಲ್ ಗೆ ಅಪಾರ್ಟ್ ಮೆಂಟ್ ಒಂದರಲ್ಲಿ ಆಶ್ರಯ ನೀಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಪಾರ್ಟ್…
Read More » -
Latest
*ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆಯಿಂದ ಸುತ್ತೋಲೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆ ಸುತ್ತೋಲೆ ಹೊರಡಿಸಿದೆ. ಪಟಾಕಿ ಅವಘಡಗಳನ್ನು ತಡೆಯಲು ಸುಪ್ರೀಂ ಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು,…
Read More » -
Latest
ಜನಪ್ರತಿನಿಧಿಗಳ ಕ್ರಿಮಿನಲ್ ಪ್ರಕರಣ ವಿಚಾರಣೆಗೆ ವಿಶೇಷ ಕೋರ್ಟ್ ರಚನೆಗೆ ಸುಪ್ರೀಂ ಆದೇಶ
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಸಂಸದರು, ಶಾಸಕರ ವಿರುದ್ಧ ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ಶೀಘ್ರ ಇತ್ಯರ್ಥಕ್ಕೆ ವಿಶೇಷ ಪೀಠ ರಚಿಸುವುದರೊಂದಿಗೆ, ಸ್ವಯಂ ಪ್ರೇರಿತ…
Read More » -
Latest
ಮತ್ತೊಬ್ಬ ಭಯೋತ್ಪಾದಕ ಅಪರಿಚಿತರ ಗುಂಡಿನ ದಾಳಿಗೆ ಬಲಿ
ಪ್ರಗತಿವಾಹಿನಿ ಸುದ್ದಿ ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಸಂಘಟನೆಯ ಮುಖಂಡ ಅಕ್ರಂ ಖಾನ್ ಅಲಿಯಾಸ್ ಅಕ್ರಂ ಘಾಜಿ ಅಪರಿಚಿತರು ನಡೆಸಿದ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. …
Read More » -
Latest
*ಎರಡು ದಿನ ಭಾರಿ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು,…
Read More » -
Kannada News
*ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಎಚ್ಚರಿಕೆ ಕೊಟ್ಟ ಸಂಸದ ಅಣ್ಣಾಸಾಹೇಬ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಂದ ಕಂಗಾಲದ ರೈತರ ಗಾಯದ ಮೇಲೆ ಬರೆಎಳೆದಂತೆ ಇನ್ನೂ ಮುಂದೆ ರೈತರ ಪಂಪಸೆಟ್ಗಳಿಗೆ ವಿದ್ಯುತ್ ಪಡೆಯಬೇಕಾದರೇ…
Read More » -
Kannada News
*ಭೀಕರ ಅಪಘಾತ; ಒಂದೇ ಕುಟುಂಬದ 6 ಜನ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಟ್ಯಾಂಕರ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘೋರ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಾ…
Read More » -
Kannada News
*ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದಾಗ ದುರಂತ; ಪಾಠಶಾಲಾ ವಿದ್ಯಾರ್ಥಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಶಿರಸಿ: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಪಾಠಶಾಲಾ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಶಾಲ್ಮಲಾ…
Read More » -
Latest
*ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದಾಗ ಅವಘಡ; ಕುಕ್ಕರ್ ಬ್ಲಾಸ್ಟ್*
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅವಘಡವೊಂದು ಸಂಭವಿಸಿದೆ. ಸಾಂಬಾರ್ ಮಡಲು ತೊಗರಿ ಬೇಳೆ ಬೇಯಿಸಲು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಬಳ್ಳಾರಿ…
Read More »