ಕನ್ನಡ ಸುದ್ದಿ
-
Latest
*ಮಲಪ್ರಭಾ ನದಿಯ ರಭಸಕ್ಕೆ ಕುಸಿಯುವ ಭೀತಿಯಲ್ಲಿ ಸೇತುವೆ; ಆತಂಕದಲ್ಲಿ 30ಕ್ಕೂ ಹೆಚ್ಚು ಗ್ರಾಮದ ಜನರು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ವರುಣಾರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ಅರ್ಭಟಕ್ಕೆ ಸೇತುವೆಯೇ ಕುಸಿಯುವ ಹಂತ ತಲುಪಿದೆ.…
Read More » -
Latest
*ಗೃಹಲಕ್ಷ್ಮೀ ಯೋಜನೆ; ಈವರೆಗೆ 22.90 ಮಹಿಳೆಯರಿಂದ ಅರ್ಜಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅರ್ಜಿ ಸಲ್ಲಿಕೆ ಆರಂಭವಾಗಿ ಕೇವಲ ಮೂರು ದಿನಗಳಲ್ಲಿ ಲಕ್ಷಾಂತರ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ…
Read More » -
Latest
*ಖಾನಾಪುರದಲ್ಲಿ ಭಾರಿ ಮಳೆ; ಕುಸಿದು ಬಿದ್ದ ಎರಡು ಮನೆಗಳು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ಹಲವು ಸೇತುವೆಗಳು ಮುಳುಗಡೆಯಾಗಿವೆ. ಈ ನಡುವೆ ಖಾನಾಪುರದಲ್ಲಿ ಎರಡು ಮನೆಗಳು ಕುಸಿದಿವೆ.…
Read More » -
Latest
*ಕಾಲೇಜು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ; ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಅನ್ಯಕೋಮಿನ ವಿದ್ಯಾರ್ಥಿಯಿಯರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಬಲಪಾಡಿ ಬೈಪಾಸ್…
Read More » -
Kannada News
*ವಿದ್ಯುತ್ ಹರಿದು ಕರ್ತವ್ಯ ನಿರತ ಚೆಸ್ಕಾಂ ಸಿಬ್ಬಂದಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್ ಮ್ಯಾನ್ ಸಂತೋಷ್…
Read More » -
Latest
*ಇನ್ಮುಂದೆ ಮತ್ತಷ್ಟು ಏರಿಕೆಯಾಗಲಿದೆ ಹೋಟೆಲ್ ತಿಂಡಿ, ಊಟದ ದರ; ಬಾಯಿ ಸುಡಲಿದೆ ಕಾಫಿ-ಟೀ ರೇಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಉತ್ತಿದೆ. ದಿನಸಿ, ತರಕಾರಿ, ಹಾಲು, ಹಣ್ಣು ಹೀಗೆ ಪ್ರತಿಯೊಂದು ವಸ್ತುಗಳ ಬೆಲೆಯೂ ಹೆಚ್ಚುತ್ತಿದ್ದು, ಇನ್ಮುಂದೆ ಹೋಟೆಲ್…
Read More » -
Kannada News
*ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜುಲೈ 27ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ…
Read More » -
Belagavi News
*ಮಹಾ ಮಳೆ: ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್*
ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಇಂದು ವರುಣಾರ್ಭಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ…
Read More » -
Latest
*ಮಳೆ ನೀರಿನ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಈ ನಡುವೆ ಕಲಬುರ್ಗಿ ನಗರದಲ್ಲಿ ದುರಂತವೊಂದು ಸಂಭವಿಸಿದೆ. ನಗರದ ದುಬೈ…
Read More » -
Belagavi News
ಮುಳುಗುತ್ತಿದ್ದ ಮಹಿಳೆ ರಕ್ಷಿಸಿದ ಪೊಲೀಸ್: ಸಿಎಂ ಪ್ರಶಸ್ತಿಗೆ ಶಿಫಾರಸ್ಸು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೊಟೆ ಕೆರೆಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಬೆಳಗಾವಿ ಪೊಲೀಸ್ ಕಾನ್ ಸ್ಟೆಬಲ್ ಹೆಸರನ್ನು ಮುಖ್ಯಮಂತ್ರಿ ಪ್ರಶಸ್ತಿಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ಪೊಲೀಸ್…
Read More »